ನಂದಿನಿ ಮೊಸರು

ಗ್ರಾಹಕರಿಗೆ ಬಿಗ್ ರಿಲೀಫ್: ನಂದಿನಿ ಮೊಸರು ದರ ಇಳಿಸಿದ KMF, ನೂತನ ದರ ಜಾರಿ ಯಾವಾಗ?
ನಂದಿನಿ ಹಾಲಿನ ಬೆಲೆ ಏರಿಕೆ ಬಳಿಕ ಇದೀಗ ಮೊಸರಿನ ಬೆಲೆಯನ್ನು ಇಳಿಸಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನವೆಂಬರ್ 29ರಿಂದ ನಂದಿನಿ ಮೊಸರಿನ ಬೆಲೆ..
ನಂದಿನಿ ಮೊಸರು ಪ್ಯಾಕೆಟ್ನಲ್ಲಿ ಸಿಮ್ ಕಾರ್ಡ್: ವೈರಲ್ ವಿಡಿಯೋ ಅಸಲಿಯತ್ತು ಬಯಲು! ಪತ್ನಿಯ ಸಿಮ್ ಇಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿಸಿದ ಆರೋಪಿ ಬಂಧನ
ನಂದಿನಿ ಮೊಸರು ಪ್ಯಾಕೆಟ್ನಲ್ಲಿ ಜಿಯೋ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂದು ಸುಳ್ಳು ವಿಡಿಯೋ ಹರಿಬಿಟ್ಟಿದ್ದ ಅರುಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆ ಸಿಮ್ ಕಾರ್ಡ್ ಸ್ವತಃ ಆತನ ಪತ್ನಿಯೇ ಬಳಸುತ್ತಿದ್ದದ್ದು ಎಂಬುದು ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

