ನಟ ಧನ್ವೀರ್

ವಿಜಯಲಕ್ಷ್ಮಿ ಜತೆ ಜಟಾಪಟಿ: ನಟ ಧನ್ವೀರ್ಗೆ ಬಿಗ್ ರಿಲೀಫ್; ಮೂರು ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ತಡೆ!
ವಿಜಯಲಕ್ಷ್ಮಿ ಅವರನ್ನು ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್ ವಿರುದ್ಧ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು! ಕಾರಣವೇನು?
ನಟ ಧನ್ವೀರ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ದರ್ಶನ್ ಜೊತೆಗೆ ಮನಸ್ತಾಪ ವದಂತಿಗಳಿಗೆ ತೆರೆ ಎಳೆದ ನಟ ಧನ್ವೀರ್!
, ನಮ್ಮ ಮಧ್ಯೆ ಯಾವುದೇ ಮನಸ್ತಾಪ ಇಲ್ಲ. ಯಾರು ಹೇಳಿದ್ದು? ಅವರನ್ನೇ ಕರೆದುಕೊಂಡು ಬನ್ನಿ. ಮನಸ್ತಾಪ ಇದ್ದಿದ್ದರೆ ಅವರನ್ನು ಭೇಟಿ ಮಾಡಲು ನಾನು ಜೈಲಿಗೆ ಬರುತ್ತಿದ್ನಾ? ದರ್ಶನ್ ಆರಾಮವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪ
ನಟ ಧನ್ವೀರ್ ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದರೆಂಬ ಆರೋಪ ಕೇಳಿ ಬಂದಿದೆ. ಧನ್ವೀರ್ ಸಫಾರಿ ನಡೆಸಿದ್ದೆನ್ನಲಾದ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ನೆಟಿಗರು ನಟನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

