ಸಿನಿಮಾ ಸುದ್ದಿಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಆಸ್ಪತ್ರೆ ವೈದ್ಯ ಡಾ. ಮೋಹನ್
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಮೋಹನ್ ತಿಳಿಸಿದ್ದಾರೆ.