ನಾಯಕ

'ಇಡೀ ಭಾರತವೇ ವಿರಾಟ್ ಕೊಹ್ಲಿಯನ್ನು ನಾಯಕನನ್ನಾಗಿ ಬಯಸುತ್ತದೆ': RCB ಮಾಜಿ ನಾಯಕ ಫಾಫ್ ಡು ಪ್ಲೆಸಿಸ್
ಕೊಹ್ಲಿ ಜೊತೆ ತುಂಬಾ ನಿಕಟ ಸಂಬಂಧ ಹೊಂದಿರುವ ಫ್ರಾಂಚೈಸಿಯ ನಾಯಕತ್ವ ವಹಿಸಿಕೊಳ್ಳುವುದರಿಂದ ಬರುವ ಅಗಾಧ ಒತ್ತಡವನ್ನು ಡು ಪ್ಲೆಸಿಸ್ ಕೂಡ ಒಪ್ಪಿಕೊಂಡರು.

IPL 2027: ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಂಕಷ್ಟ; ನಾಯಕನಾಗಿ ಮುಂದುವರಿಯಲು ಇಷ್ಟವಿಲ್ಲ ಎಂದ ಅಕ್ಷರ್ ಪಟೇಲ್
ಅಕ್ಷರ್ ಅವರ ನಾಯಕತ್ವದಲ್ಲಿ ದೆಹಲಿ ತಂಡದ ಪ್ರದರ್ಶನವು ಮಿಶ್ರ ಫಲಿತಾಂಶಗಳನ್ನು ಕಂಡಿದೆ; ಕಳೆದ ಎರಡು ಸೀಸನ್‌ಗಳಲ್ಲಿ ತಂಡವು ಪ್ಲೇಆಫ್‌ಗೆ ಪ್ರವೇಶಿಸಲು ವಿಫಲವಾಗಿದೆ.

Syed Mushtaq Ali Trophy: ಬಿಹಾರ ತಂಡದ ನಾಯಕನಾಗಿ ವೈಭವ್ ಸೂರ್ಯವಂಶಿ ಆಯ್ಕೆ!
ನಾಯಕತ್ವವು ಸೂರ್ಯವಂಶಿಗೆ ಒಬ್ಬ ನಾಯಕನಾಗಿ ಬೆಳೆಯಲು ಅವಕಾಶವನ್ನು ನೀಡುತ್ತದೆ ಎಂದು ಬಿಸಿಎ (BCA) ಅಧ್ಯಕ್ಷ ಹರ್ಷ ವರ್ಧನ್ ಹೇಳಿದ್ದಾರೆ.

'ಅಚ್ಚುಮೆಚ್ಚಿನ ನಾಯಕ' ಯಾರೆಂಬ ಪ್ರಶ್ನೆಗೆ ಉತ್ತರಿಸಿದ ಸಚಿನ್ ತೆಂಡೂಲ್ಕರ್; ಸೌರವ್ ಗಂಗೂಲಿ-ಎಂಎಸ್ ಧೋನಿ ಆಯ್ಕೆ!
2003ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ತೆಂಡೂಲ್ಕರ್, ಗಂಗೂಲಿ ಅವರ ನಾಯಕತ್ವದಲ್ಲಿ ಆಡಿದ್ದರು. ಆದರೆ, 2011ರಲ್ಲಿ ಅವರು ಧೋನಿ ಅವರ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದರು.

ವಿನೂ ಮಂಕಡ್ ಟ್ರೋಫಿ: ಕರ್ನಾಟಕ ತಂಡದ ನಾಯಕನಾಗಿ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ಆಯ್ಕೆ!
ಅಂಡರ್-19 ಏಕದಿನ ಮಾದರಿಯ ಈ ಪಂದ್ಯಾವಳಿ ಅಕ್ಟೋಬರ್ 8 ರಿಂದ 16 ರವರೆಗೆ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಕರ್ನಾಟಕ ಅಂಡರ್ 19 ತಂಡವನ್ನು ಅನ್ವಯ್ ದ್ರಾವಿಡ್ ಮುನ್ನಡೆಸಲಿದ್ದಾರೆ.

ಮುಂಬೈ ಇಂಡಿಯನ್ಸ್ ನಾಯಕತ್ವ ತ್ಯಜಿಸಿದ ಹಾರ್ದಿಕ್ ಪಾಂಡ್ಯ: ರೋಹಿತ್ ಶರ್ಮಾ ಅಂಗಳದಲ್ಲಿ ಚೆಂಡು; ಯಾರಾಗ್ತಾರೆ ನಾಯಕ?
ಸದ್ಯ ಮುಂಬೈ ಇಂಡಿಯನ್ಸ್ ತಮ್ಮ ತಂಡದಲ್ಲಿ ಹೆಚ್ಚಿನ ಪ್ರಮುಖ ಬದಲಾವಣೆಗಳನ್ನು ಮಾಡಿಲ್ಲ. ಏಕೆಂದರೆ, ಐಪಿಎಲ್ 2027ನೇ ಆವೃತ್ತಿಯ ನಂತರ ಮೆಗಾ ಹರಾಜು ನಡೆಯುವ ನಿರೀಕ್ಷೆಯಿದೆ.

'ನಾಯಕ'ನಾಗಿ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ; ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸಿದ 15 ವರ್ಷದ ಆಟಗಾರ!
2024ರ ಆರಂಭದಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೂರ್ಯವಂಶಿ, ಇದೀಗ ತಮ್ಮ ಎರಡನೇ ದುಲೀಪ್ ಟ್ರೋಫಿ ಪಂದ್ಯ ಹಾಗೂ ಒಟ್ಟಾರೆಯಾಗಿ ಹತ್ತನೇ ಪ್ರಥಮ ದರ್ಜೆ ಪಂದ್ಯವನ್ನು ಆಡುತ್ತಿದ್ದಾರೆ.
'ಮುಂಬೈ ಇಂಡಿಯನ್ಸ್ ಕಿಚನ್‌ನಲ್ಲಿ ತುಂಬಾ ಮಂದಿ ಇದ್ದಾರೆ, ಒಬ್ಬರನ್ನು ಹೊರಗೆ ಕರೆದೊಯ್ಯುತ್ತೇನೆ': ಇಂಗ್ಲೆಂಡ್ ಮಾಜಿ ನಾಯಕ
ಹಾರ್ದಿಕ್ ಅವರು ಐಪಿಎಲ್ 2026ರಲ್ಲಿ ಒಂಬತ್ತು ಪಂದ್ಯಗಳಲ್ಲಿ 128.35 ಸ್ಟ್ರೈಕ್ ರೇಟ್‌ನಲ್ಲಿ ಕೇವಲ 172 ರನ್ ಗಳಿಸಿದ್ದಾರೆ ಮತ್ತು ಕೇವಲ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.
IPL 2025: CSK ಗೆ ಎಂಎಸ್ ಧೋನಿ ನಾಯಕ; ಟೂರ್ನಿಯಿಂದಲೇ ಹೊರಬಿದ್ದ ರುತುರಾಜ್ ಗಾಯಕ್ವಾಡ್ ಹೇಳಿದ್ದೇನು?
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್, ಗಾಯಕ್ವಾಡ್ ಅವರ ಅಲಭ್ಯತೆಯನ್ನು ದೃಢಪಡಿಸಿದ್ದಾರೆ.

