ನಿಂದನೆ, ಬೆದರಿಕೆ

ತುಷಾರ್ ಕಪೂರ್ ನಂತರ ಆಯುಷ್ಮಾನ್ ಖುರಾನಾಗೂ ಬಿಷ್ಣೋಯ್ ಗ್ಯಾಂಗ್ ಬೆದರಿಕೆ; ಕೋಟ್ಯಾಂತರ ರೂ ಗೆ ಬೇಡಿಕೆ!
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅವರಿಗೆ, ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನೊಂದಿಗೆ ನಂಟು ಹೊಂದಿರುವ ವ್ಯಕ್ತಿಯೊಬ್ಬರಿಂದ ಬೆದರಿಕೆ ಆಡಿಯೋ ಸಂದೇಶ ಬಂದಿದೆ.

ನನಗೆ ಮತ್ತು ನನ್ನ ಕುಟುಂಬಕ್ಕೆ ಕಂಟಕವಿದೆ: ಸೂಕ್ತ ರಕ್ಷಣೆ ನೀಡಿ; ಶಿವಮೊಗ್ಗ SP ಗೆ ಈಶ್ವರಪ್ಪ ದೂರು
ಧಮ್ಕಿ ಹಾಕಿದ ದುಷ್ಟ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನನಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ರಾಷ್ಟ್ರಭಕ್ತ ಬಳಗದವರ ಜೊತೆ ಸೇರಿ ಎಸ್ಪಿಗೆ ಮನವಿ ಸಲ್ಲಿಸಿದ್ದಾರೆ

ದೇಹದ ಬಗ್ಗೆ ಅವಹೇಳನ, ನಿಂದನೆ ಮಹಿಳೆ ಘನತೆಗೆ ಧಕ್ಕೆ ತಂದ ಅಪರಾಧವಾಗದು: ಹೈಕೋರ್ಟ್
ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಇಬ್ಬರು ಮಹಿಳೆಯರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!
ಖಾಸಗಿ ದೂರವಾಣಿ ಸಂಖ್ಯೆಗಳು, ಮನೆ ವಿಳಾಸಗಳು ಹಾಗೂ ವಾಹನ ನೋಂದಣಿ ವಿವರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಲಾಗಿದೆ ಎನ್ನಲಾಗಿದ್ದು, ಉದ್ಯೋಗ ತೊರೆಯಬೇಕು, ಇಲ್ಲವಾದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Video
ಬುಧವಾರ ಅನಂತನಾಗ್ನಲ್ಲಿ ಮಾತನಾಡಿದ ಅಬ್ದುಲ್ಲಾ, ಸಮುದಾಯವನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರೆ, ಜಮ್ಮು ಮತ್ತು ಕಾಶ್ಮೀರದ ಹೊರಗಿನ ಹಿರಿಯ ಹಿಂದೂ ಅಧಿಕಾರಿಗಳು ಇದೇ ರೀತಿಯ ಬೆದರಿಕೆಗಳನ್ನು ಯಾಕೆ ಎದುರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಬೆಂಗಳೂರು: ಫಾರ್ಮ್ ಹೌಸ್ ಖಾಲಿ ಮಾಡುವಂತೆ ಚಿತ್ರ ನಿರ್ಮಾಪಕರಿಗೆ ಬೆದರಿಕೆ; ವಿದ್ಯುತ್, ನೀರು ಕಡಿತಗೊಳಿಸಿದ ಗ್ಯಾಂಗ್!
ಅಧಿಕಾರಿಗಳು ದೊಡ್ಡಬಳ್ಳಾಪುರ ಗ್ರಾಮೀಣ ಪೊಲೀಸ್ ಠಾಣೆಗೆ ಎರಡೂ ಕಡೆಯವರನ್ನು ಕರೆದು ಅವರ ವಾದ ಕೇಳಿದ್ದಾರೆ. ಆದರೆ ಅದರಿಂದ ಯಾವುದೇ ಪರಿಹಾರ ಸಿಗಲಿಲ್ಲ ಎಂದು ಹೆನ್ರಿ ಹೇಳಿದರು. ಬದಲಿಗೆ ಪ್ರತೀಕಾರ ತೀರಿಸಿಕೊಂಡರು

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಗೆ ಜೀವ ಬೆದರಿಕೆ: ತನಿಖೆ ನಡೆಸಲು ಗೃಹ ಸಚಿವಾಲಯಕ್ಕೆ ಒತ್ತಾಯ!
ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರಾಗಿರುವ ಪಾಸ್ವಾನ್ ಅವರು ಪ್ರಸ್ತುತ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!
ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

ಕೇಜ್ರಿವಾಲ್ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!
'ಪಂಜಾಬ್ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಬಗ್ಗೆ ಮರೆತುಬಿಡಿ; ಜನರು ನಿಮ್ಮನ್ನು ಒದ್ದು ಹೊರಹಾಕಲಿದ್ದಾರೆ. ದೆಹಲಿಯಲ್ಲಿ ನಡೆದಂತೆಯೇ, ಪಂಜಾಬ್ನಲ್ಲಿ ನಿಮ್ಮ ಅಹಂಕಾರ ಮತ್ತು ಹಗರಣಗಳ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ' ಎಂದಿದ್ದಾರೆ.

