ನೆಲಮಂಗಲ ಅಪಘಾತ

ದೇವರಾಯನದುರ್ಗ ಟ್ರೆಕ್ಕಿಂಗ್ ಹೋಗಿ ವಾಪಸ್ ಆಗುವಾಗ ದುರಂತ; ನೆಲಮಂಗಲ ಬಳಿ ಲಾರಿ ಡಿಕ್ಕಿಯಾಗಿ ಕೇರಳ ಮೂಲದ ಯುವತಿ ಬಲಿ
ಬೆಂಗಳೂರಿನ ನೆಲಮಂಗಲ ತಾಲೂಕಿನ ವೀರನಂಜಿಪುರ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಡಿಕ್ಕಿ ಹೊಡೆದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನೆಲಮಂಗಲ ಅಪಘಾತ: ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿ; ಕಂಟೈನರ್ ಚಾಲಕ ಹೇಳಿಕೆ
ನೆಲಮಂಗಲದಲ್ಲಿ ಆರು ಜನರ ಸಾವಿಗೆ ಕಾರಣವಾದ ಭೀಕರ ಅಪಘಾತದಲ್ಲಿ ಭಾಗಿಯಾಗಿದ್ದ ಕಂಟೈನರ್ ಚಾಲಕ ಸೋಮವಾರ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

