ನೊಬೆಲ್ ಶಾಂತಿ ಪ್ರಶಸ್ತಿ

ನೊಬೆಲ್ ಕನಸು ಭಗ್ನ: ಮತ್ತೊಂದು ಪುರಸ್ಕಾರದ ಮೇಲೆ ಟ್ರಂಪ್ ಕಣ್ಣು; ನನ್ನ ಬರವಣಿಗೆಗೆ ಪುಲಿಟ್ಜರ್ ಪ್ರಶಸ್ತಿ ಕೊಡಬೇಕಿತ್ತು ಎಂದ ಅಮೆರಿಕ ಅಧ್ಯಕ್ಷ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮಗೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ತಮ್ಮ ಬರವಣಿಗೆಗಾಗಿ ತಮಗೆ ಪುಲಿಟ್ಜರ್ ಪ್ರಶಸ್ತಿ ಸಿಗಬೇಕಿತ್ತು ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ಗ್ರಾಸವಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ
ಭಾರತೀಯ ಮೂಲದ, ದಕ್ಷಿಣ ಆಫ್ರಿಕಾದ ಪ್ರಸಿದ್ಧ ನ್ಯಾಯಶಾಸ್ತ್ರಜ್ಞೆ ನವನೇತಮ್ ನವಿ ಪಿಳ್ಳೈಅವರಿಗೆ 2026ರ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಸಿಕ್ಕಿತು ನೊಬೆಲ್ ಶಾಂತಿ ಪ್ರಶಸ್ತಿ: ಹೇಗೆ ಅಂತೀರಾ, ಈ ವರದಿ ಓದಿ...
ನಾನು ಮಾಡಿದ ಕೆಲಸಕ್ಕಾಗಿ ಮರಿಯಾ ನನಗೆ ಅವರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಿದರು ಎಂದು ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು: ಜಪಾನ್ ನೂತನ ಪ್ರಧಾನಿ ಸನೆ ತಕೈಚಿ 'ಓಕೆ'!
ಸೋಮವಾರ ಕಾಂಬೋಡಿಯಾದ ಪ್ರಧಾನಿ ಹನ್ ಮಾನೆಟ್ ಅವರು ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದರು.

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!
ಸರ್ವಾಧಿಕಾರದ ನಡುವೆ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಿರಿಸುವ ಕೆಲಸ ಮಾಡಿರುವ "ಶಾಂತಿಯ ಚಾಂಪಿಯನ್" ಎಂದು ನೊಬೆಲ್ ಪ್ರಶಸ್ತಿ ಸಮಿತಿ ಮಚಾದೊ ಅವರನ್ನು ಶ್ಲಾಘಿಸಿದೆ.

'ನನಗೆ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಫೋನ್ ಕರೆ ನಂತರ ಟ್ರಂಪ್ ಮಾತು! Video
ಪ್ರಶಸ್ತಿ ಪುರಸ್ಕೃತ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರಿಗೆ ಹಲವು ಬಾರಿ ನೆರವು ನೀಡಿದ್ದೇನೆ.

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Nobel ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಹೇಳಿಕೆ!
ವೆನೆಜುವೆಲಾದ ಪ್ರಮುಖ ವಿರೋಧ ಪಕ್ಷದ ನಾಯಕಿ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಮಾರಿಯಾ ಕೊರಿನಾ ಮಚಾಡೊ ಅವರನ್ನು 2025ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಎಂದು ಘೋಷಿಸಲಾಗಿದೆ.

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!
ಇಂದು ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರಿಗೆ ಪ್ರತಿಷ್ಠಿ ಪ್ರಶಸ್ತಿ ನೀಡಲಾಗಿದೆ.

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ
"ಒಂದು ಕಾಲದಲ್ಲಿ ಆಳವಾಗಿ ವಿಭಜಿಸಲ್ಪಟ್ಟಿದ್ದ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಮಾರಿಯಾ ಅವರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

