ರಾಜಕೀಯ'ಸಂತ್ರಸ್ತರಿಗೆ ನೀಡಲು ಹಣವಿಲ್ಲ ಎನ್ನುವ ತಿರುಕನ ಶೋಕಿ ಸಿಎಂಗೆ ಅತೃಪ್ತ ಶಾಸಕರಿಗೆ ಕೊಡಲು ಅಕ್ಷಯಪಾತ್ರೆ ಫಂಡ್ ಇದೆ'
ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ' ಎಂದು ಯಡಿಯೂರಪ್ಪ ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದರು,