ನ್ಯಾಯಾಂಗ ಬಂಧನ

KPSC ನೇಮಕಾತಿ ಹಗರಣ: ಶಿವಶಂಕರಪ್ಪ ಸಾಹುಕಾರ್, ಗೀತಾಗೆ ನ್ಯಾಯಾಂಗ ಬಂಧನ!
ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರನ್ನೂ ಪ್ರತ್ಯೇಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸರ್ಕಾರಿ ನೌಕರ 48 ಗಂಟೆ ನ್ಯಾಯಾಂಗ ಬಂಧನದಲ್ಲಿದ್ದರೆ ಸ್ವಯಂ ಅಮಾನತು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ!
ಸೋಮವಾರ ಬಿಹಾರದ ಸಮಷ್ಟಿಪುರ ಸದರ್ ಆಸ್ಪತ್ರೆಯ ಆಡಳಿತಾಧಿಕಾರಿ ವಿಶ್ವಜೀತ್ ಸಿಂಗ್ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಇಲ್ಲ ಎಂದು ಮುಚ್ಚಳಿಕೆ: ತಿಹಾರ್ ಜೈಲಿನಿಂದ ಸೌರವ್ ದಾಸ್, ಆಶುತೋಷ್ ರಂಕಾ ಬಿಡುಗಡೆ
ವಿಚಾರಣೆ ಮುಗಿಯುವವರೆಗೆ ತಲಾ 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಜಾಮೀನು ಬಾಂಡ್ ಸಲ್ಲಿಸಿದ ಬಳಿಕ ಇಬ್ಬರೂ ನಾಯಕರು ತಿಹಾರ್ ಜೈಲಿನಿಂದ ನಿನ್ನೆ ಸಂಜೆ ಬಿಡುಗಡೆಯಾದರು.

ನಂದಿಗ್ರಾಮ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ!
ಕಾಂತೈ ನ್ಯಾಯಾಲಯವು ಪ್ರಧಾನ್ ಅವರನ್ನು ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಅವರ ಪರ ವಕೀಲ ಅಯಾನ್ ಭಟ್ಟಾಚಾರ್ಯ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ಜೈಲಿನಲ್ಲಿ ಮೊಬೈಲ್ ಬಳಕೆ ಬಗ್ಗೆ ತಪ್ಪೊಪ್ಪಿಗೆ; 14 ದಿನ ನ್ಯಾಯಾಂಗ ಬಂಧನ!
ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

KPSC ನೇಮಕಾತಿ ಹಗರಣ: IAS ಅಧಿಕಾರಿ ಗಂಗ್ವಾರ್, ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ; ಮುಂದುವರೆದ CID ತನಿಖೆ..!
ಮುಂದಿನ ಹಂತದ ತನಿಖೆಯಲ್ಲಿ ಆರೋಪಿಗಳ ಪೊಲೀಸ್ ಕಸ್ಟಡಿ ಅಗತ್ಯವೆನಿಸಿದರೆ, ಮತ್ತೆ ಪೊಲೀಸ್ ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.

KPSC ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ಕನ್ನಾಳೆ ಜೈಲು ಪಾಲು; 14 ದಿನ ನ್ಯಾಯಾಂಗ ಬಂಧನ
ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಬುಧವಾರ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!
ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.

ತ್ವಿಶಾ ಶರ್ಮಾ ಪ್ರಕರಣ: ಅತ್ತೆ ಗಿರಿಬಾಲಾ ಸಿಂಗ್, ಪತಿ ಸಮರ್ಥ್ ಗೆ 14 ದಿನಗಳ ನ್ಯಾಯಾಂಗ ಬಂಧನ!
ಇಬ್ಬರು ಆರೋಪಿಗಳಿಗೆ ಹೆಚ್ಚಿನ ಕಸ್ಟಡಿ ಕೋರದಿರಲು ಕೇಂದ್ರಿಯ ತನಿಖಾ ಸಂಸ್ಥೆ ನಿರ್ಧರಿಸಿದ ನಂತರ ವಿಶೇಷ ಸಿಬಿಐ ನ್ಯಾಯಾಧೀಶೆ ಭಾವನಾ ಭಲಾವೆ ಅವರು ಈ ಆದೇಶ ಹೊರಡಿಸಿದ್ದಾರೆ.

