ದೇಶ'ಪುರುಷರು ಋತುಮತಿಯಾಗುತ್ತಿದ್ದರೆ, ಅವರಿಗೆ ಅರ್ಥವಾಗುತ್ತಿತ್ತು': ನ್ಯಾಯಾಧೀಶೆಯರ ವಜಾಗೊಳಿಸಿದ ಹೈಕೋರ್ಟ್ಗೆ 'ಸುಪ್ರೀಂ' ತರಾಟೆ
ಜೂನ್ 2023 ರಲ್ಲಿ ಮಧ್ಯಪ್ರದೇಶ ಸರ್ಕಾರವು ಆರು ನ್ಯಾಯಾಧೀಶೆಯರ ವಜಾಗೊಳಿಸಿದ ಪ್ರಕರಣ ಕುರಿತು ಈ ವರ್ಷದ ಜನವರಿಯಲ್ಲಿ ಸ್ವಯಂ ಪ್ರೇರಿತವಾಗಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.