ನ್ಯೂಜಿಲ್ಯಾಂಡ್

5th T20: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಗೆಲುವು; ಭಾರತಕ್ಕೆ ಸರಣಿ ಜಯ!
ಟೀಂ ಇಂಡಿಯಾ ವಿರುದ್ಧದ ಐದನೇ ಟಿ20ನಲ್ಲಿ ನ್ಯೂಜಿಲೆಂಡ್ 7 ವಿಕೆಟ್ಗಳಿಂದ ಗೆಲುವು ಸಾಧಿಸಿದೆ. ಆದಾಗ್ಯೂ, ಟೀಮ್ ಇಂಡಿಯಾ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತು.

ವೈಭವ್-ಅಭಿಷೇಕ್ ಅಬ್ಬರದ ಬ್ಯಾಟಿಂಗ್: ಅವರದ್ದೆ ನೆಲದಲ್ಲಿ ಕಿವೀಸ್ಗೆ ಸೋಲುಣಿಸಿದ ಭಾರತ; T20 ಸರಣಿ ಕೈವಶ!
ಕ್ರಿಕೆಟ್ ಮೈದಾನದಲ್ಲಿ ಮತ್ತೊಮ್ಮೆ ಭಾರತದ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಹಾರಾಡಿದೆ. ಟೀಮ್ ಇಂಡಿಯಾ ಮತ್ತೊಮ್ಮೆ ನ್ಯೂಜಿಲೆಂಡ್ ನೆಲದಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದ್ದು T20I ಸರಣಿಯನ್ನು ಕೈವಶ ಮಾಡಿಕೊಂಡಿದೆ.

ವೈಭವ್ ಸೂರ್ಯವಂಶಿ ಅಬ್ಬರಿಸಿದರೆ ತಡೆಯುವುದು ಕಷ್ಟ: ಯುವ ಬ್ಯಾಟರ್ನ ಕಟ್ಟಿಹಾಕುವ ಬಗ್ಗೆ ಸ್ಯಾಂಟ್ನರ್ ತಂತ್ರವೇನು?
ನಾಳೆಯಿಂದ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಭಾರತ ಪರ ಆಡಿದರೆ ಅವರನ್ನು ತಡೆಯುವುದು ತುಂಬಾ ಕಷ್ಟ ಎಂದು ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಒಪ್ಪಿಕೊಂಡಿದ್ದಾರೆ. ಆದರೆ ನಾವು ಯುವ ಬ್ಯಾಟರ್ನನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸಿದ್ದೇವೆ...

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್ಗೆ ವಿದಾಯ!
ಇಂಗ್ಲೆಂಡ್ ಕ್ರಿಕೆಟ್ ನ ಆಲ್ರೌಂಡರ್ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ಟೆಸ್ಟ್ ನಾಯಕ ನಿವೃತ್ತಿ ಘೋಷಿಸಿದ್ದಾರೆ.

T20 World Cup final: ಇಂದು ಭಾರತ vs ನ್ಯೂಜಿಲೆಂಡ್ ಫೈನಲ್ ಫೈಟ್; ಯಾರ ಮುಡಿಗೆ ವಿಶ್ವಕಪ್ ಕಿರೀಟ?
ವಿಶ್ವಕಪ್ ಮೊದಲ ಟೂರ್ನಿಯಲ್ಲೇ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ ಮತ್ತೆ ಕಪ್ ಗೆದ್ದುಕೊಂಡಿದ್ದು ಬರೋಬ್ಬರಿ 17 ವರ್ಷಗಳ ನಂತರ 2024 ರಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡಕ್ಕೆ ಈಗ ಮತ್ತೊಂದು ಸುವರ್ಣ ಅವಕಾಶ.

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ನ್ಯೂಜಿಲ್ಯಾಂಡ್ ಫೈನಲ್ಗೆ ಲಗ್ಗೆ!
ಟಿ20 ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ ಗಳಿಂದ ಮಣಿಸುವ ಮೂಲಕ ನ್ಯೂಜಿಲ್ಯಾಂಡ್ ಫೈನಲ್ಗೆ ಪ್ರವೇಶಿಸಿದೆ.

T20 World Cup: ಪಾಕಿಸ್ತಾನದ ಸೆಮಿಸ್ ಆಸೆ ಕಸಿದುಕೊಂಡ ಶ್ರೀಲಂಕಾ; ಸೆಮಿಸ್ಗೆ ನ್ಯೂಜಿಲ್ಯಾಂಡ್ ಲಗ್ಗೆ!
ಟಿ20 ವಿಶ್ವಕಪ್ ಗ್ರೂಪ್ 8 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರಿಲಂಕಾ ವಿರುದ್ಧ ದೊಡ್ಡ ಅಂತರದ ಗೆಲುವು ಪಾಕಿಸ್ತಾನಕ್ಕೆ ಬೇಕಾಗಿತ್ತು.

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ನ 49ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿದೆ. ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತಗೊಳಿಸಿದೆ.

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ಗೆ 61 ರನ್ ಭರ್ಜರಿ ಗೆಲುವು
ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗಳ ನಷ್ಟಕ್ಕೆ 168 ರನ್ ಗಳಿಸಿತು.

