ಪಂಜಾಬ್ ಚುನಾವಣೆ

ಪಂಜಾಬ್ ಚುನಾವಣೆಗೂ ಮುನ್ನ 'ಕೈ'ಗೆ ಮರ್ಮಾಘಾತ: ಪ್ರಣಾಳಿಕೆ ರಚನೆಯ ಮುಖಂಡನೇ ಬಿಜೆಪಿಗೆ ಸೇರ್ಪಡೆ
ದೇಶ

ಪಂಜಾಬ್ ಚುನಾವಣೆಗೂ ಮುನ್ನ 'ಕೈ'ಗೆ ಮರ್ಮಾಘಾತ: ಪ್ರಣಾಳಿಕೆ ರಚನೆಯ ಮುಖಂಡನೇ ಬಿಜೆಪಿಗೆ ಸೇರ್ಪಡೆ

ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಪ್ರಣಾಳಿಕೆಯನ್ನು ರಚಿಸುವ ಜವಾಬ್ದಾರಿಯನ್ನು ಹೊಂದಿದ್ದ ಹರ್ದಯಾಳ್ ಸಿಂಗ್ ಕಾಂಬೋಜ್ ಈಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್‌ದೀಪ್ ಕೌರ್ ಮನೆ ಮೇಲೆ ED ದಾಳಿ
ದೇಶ

ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್‌ದೀಪ್ ಕೌರ್ ಮನೆ ಮೇಲೆ ED ದಾಳಿ

ಪಂಜಾಬ್‌ನ ಮೋಗಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ಡಾ. ಅಮನ್‌ದೀಪ್ ಕೌರ್ ಅರೋರಾ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದ್ದು, ಪಂಜಾಬ್ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಳಿಗ್ಗೆ 11 ಗಂಟೆಗೆ ಕುಡಿದು ಬರ್ತಾರೆ: ಪಂಜಾಬ್ ಸಿಎಂ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ; Video
ದೇಶ

ಬೆಳಿಗ್ಗೆ 11 ಗಂಟೆಗೆ ಕುಡಿದು ಬರ್ತಾರೆ: ಪಂಜಾಬ್ ಸಿಎಂ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ; Video

ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಗ್ರೂರ್‌ ನಲ್ಲಿ ಇನ್ಸಾಫ್ ರ್ಯಾಲಿ ನಡೆಸಿದರು. ಪಂಜಾಬ್‌ನ ಕಾನೂನು ಸುವ್ಯವಸ್ಥೆ, ಮಾದಕ ದ್ರವ್ಯ ಸಮಸ್ಯೆ ಮತ್ತು ಕೇಂದ್ರ ಸರ್ಕಾರದ ಮೇಲೆ ದಾಳಿ ಮಾಡಿದರು.

ಪಂಜಾಬ್ ಚುನಾವಣೆ ಹೊಸ್ತಿಲಲ್ಲೇ AAPಗೆ ಮೂವರು ಶಾಸಕರು ಗುಡ್ ಬೈ; BJP ಸೇರ್ಪಡೆ!
ದೇಶ

ಪಂಜಾಬ್ ಚುನಾವಣೆ ಹೊಸ್ತಿಲಲ್ಲೇ AAPಗೆ ಮೂವರು ಶಾಸಕರು ಗುಡ್ ಬೈ; BJP ಸೇರ್ಪಡೆ!

ಪಂಜಾಬ್ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಹಿನ್ನಡೆಯಾಗಿದ್ದು ಎರಡು ದಿನಗಳಲ್ಲಿ ಪಕ್ಷದ ವಿರುದ್ಧ ಬಂಡೆದ್ದು ರಾಜಿನಾಮೆ ನೀಡಿದ್ದ ಮೂವರು ಎಎಪಿ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ. ಮೂವರು ಬಂಡಾಯ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇಪರ್ಡೆಗೊಂಡರು.

ಪಂಜಾಬ್ ಚುನಾವಣೆ: AAP ಶಾಸಕ ಸ್ಥಾನಕ್ಕೆ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ರಾಜೀನಾಮೆ; ಎರಡು ದಿನಗಳಲ್ಲಿ ಪಕ್ಷ ತೊರೆದ 3ನೇ ಶಾಸಕ!
ದೇಶ

ಪಂಜಾಬ್ ಚುನಾವಣೆ: AAP ಶಾಸಕ ಸ್ಥಾನಕ್ಕೆ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ರಾಜೀನಾಮೆ; ಎರಡು ದಿನಗಳಲ್ಲಿ ಪಕ್ಷ ತೊರೆದ 3ನೇ ಶಾಸಕ!

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅವರು, ಪಂಜಾಬ್ ವಿಧಾನಸಭಾ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಈ ಹಿಂದೆ ಪಕ್ಷವು ಅವರನ್ನು ಅಮಾನತುಗೊಳಿಸಿತ್ತು.

ಪಂಜಾಬ್ ಚುನಾವಣೆಗೂ ಮುನ್ನ ಆಪ್‌ಗೆ ಹಿನ್ನಡೆ: ಪಕ್ಷ ತೊರೆದ ಇಬ್ಬರು ಶಾಸಕರು, ಬಿಜೆಪಿಗೆ ಸೇರ್ಪಡೆ ಸಾಧ್ಯತೆ!
ದೇಶ

ಪಂಜಾಬ್ ಚುನಾವಣೆಗೂ ಮುನ್ನ ಆಪ್‌ಗೆ ಹಿನ್ನಡೆ: ಪಕ್ಷ ತೊರೆದ ಇಬ್ಬರು ಶಾಸಕರು, ಬಿಜೆಪಿಗೆ ಸೇರ್ಪಡೆ ಸಾಧ್ಯತೆ!

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್‌ನಲ್ಲಿ ರಾಜಕೀಯ ಪ್ರಕ್ಷುಬ್ಧತೆ ಈಗಾಗಲೇ ಆರಂಭವಾಗಿದೆ. ಚುನಾವಣಾ ಸಿದ್ಧತೆಗಳ ನಡುವೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಹಿನ್ನಡೆ ಅನುಭವಿಸಿದೆ.

ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್; ಧುರಿಯಿಂದ ಭಗವಂತ್ ಮಾನ್ ಕಣಕ್ಕೆ!
ದೇಶ

ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್; ಧುರಿಯಿಂದ ಭಗವಂತ್ ಮಾನ್ ಕಣಕ್ಕೆ!

ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ (PAC) ಸಭೆಯ ನಂತರ, ತಮ್ಮ ಹೆಸರೂ ಸೇರಿದಂತೆ ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಮಾನ್ ತಿಳಿಸಿದ್ದಾರೆ.

ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆ
ದೇಶ

ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆ

ಪಂಜಾಬ್‌ನಲ್ಲಿ ಅಕಾಲಿ ದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಬಿಜೆಪಿ ನಾಯಕತ್ವವು ವಿಭಿನ್ನ ಹೇಳಿಕೆಯನ್ನು ನೀಡಿದೆ. ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ...

500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆ
ದೇಶ

500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆ

ಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.