ಪಡಿತರ ಅಕ್ಕಿ

ವಿಜಯನಗರ: ಪಡಿತರ ಅಕ್ಕಿ ದಂಧೆಕೋರರಿಗೆ ಬಿಗ್ ಶಾಕ್; 106 ಕ್ವಿಂಟಾಲ್ PDS ಅಕ್ಕಿ ವಶಕ್ಕೆ..!
ರಾಜ್ಯ

ವಿಜಯನಗರ: ಪಡಿತರ ಅಕ್ಕಿ ದಂಧೆಕೋರರಿಗೆ ಬಿಗ್ ಶಾಕ್; 106 ಕ್ವಿಂಟಾಲ್ PDS ಅಕ್ಕಿ ವಶಕ್ಕೆ..!

ಕೆಎ-25 ಎಬಿ 1751 ನೋಂದಣಿ ಸಂಖ್ಯೆಯ ವಾಹನದಲ್ಲಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಅಧಿಕಾರಿಗಳು ಸಂಪೂರ್ಣ ಅಕ್ಕಿ ದಾಸ್ತಾನಿನ ಜೊತೆಗೆ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕ್ರಮ ಕೈಗೊಂಡಿದ್ದಾರೆ.

ಅನ್ನಭಾಗ್ಯ ಯೋಜನೆ ಅಕ್ಕಿ ಹೋಟೆಲ್'ಗೆ ಮಾರುವ ಅಯೋಗ್ಯರನ್ನು ಶಿಕ್ಷಿಸಿ: High court
ರಾಜ್ಯ

ಅನ್ನಭಾಗ್ಯ ಯೋಜನೆ ಅಕ್ಕಿ ಹೋಟೆಲ್'ಗೆ ಮಾರುವ ಅಯೋಗ್ಯರನ್ನು ಶಿಕ್ಷಿಸಿ: High court

ಕಾನೂನನ್ನು ಎಷ್ಟೇ ಬಿಗಿಗೊಳಿಸಿದರೂ ಇಂದು ಕಳ್ಳಸಾಗಣೆದಾರರು, ನನಗೆ ನೀನು ರಕ್ಷಣೆ ಮಾಡು ನಿನ್ನನ್ನು ನಾನು ರಕ್ಷಣೆ ಮಾಡುತ್ತೇನೆ ಎನ್ನುವ ಮಟ್ಟಕ್ಕೆ ಇಳಿದಿದ್ದಾರೆ.

ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ
ರಾಜ್ಯ

ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಪ್ರಮಾಣವನ್ನು 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪೋಸ್ಟ್‌ ಕಾರ್ಡ್ ಅಭಿಯಾನ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.

ಎಪಿಎಲ್ ಕಾರ್ಡುದಾರರಿಗೂ ಪಡಿತರ ಅಕ್ಕಿ ವಿತರಣೆ: ಸಿಎಂ ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಎಪಿಎಲ್ ಕಾರ್ಡುದಾರರಿಗೂ ಪಡಿತರ ಅಕ್ಕಿ ವಿತರಣೆ: ಸಿಎಂ ಸಿದ್ದರಾಮಯ್ಯ

ಬಡತನ ರೇಖೆಗಿಂತ ಮೇಲಿನ(ಎಪಿಎಲ್) ವರ್ಗದ ಜನರಿಗೂ ಅತಿ ಕಡಿಮೆ ದರದಲ್ಲಿ ಪಡಿತರ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.