ಪಡಿತರ ಚೀಟಿದಾರರು

Ration Card e-KYC ಮಾಡಿಸಲು ನವೆಂಬರ್ 10 ಕೊನೇ ದಿನ- ಸರ್ಕಾರದ ಎಚ್ಚರಿಕೆ: ತಪ್ಪಿದರೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ರದ್ದು!
ರಾಜ್ಯ

Ration Card e-KYC ಮಾಡಿಸಲು ನವೆಂಬರ್ 10 ಕೊನೇ ದಿನ- ಸರ್ಕಾರದ ಎಚ್ಚರಿಕೆ: ತಪ್ಪಿದರೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ರದ್ದು!

ಕರ್ನಾಟಕ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಕೊನೆಯ ಎಚ್ಚರಿಕೆ ನೀಡಿದ್ದು, Ration Card e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನ.10 ಅನ್ನು ಅಂತಿಮ ಗಡುವು ಎಂದು ನಿಗದಿಪಡಿಸಿದೆ. ಜೊತೆಗೆ, ಈ ಬಾರಿ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಇನ್ಮೇಲೆ ಕೆಲಸ ಬಿಟ್ಟು ಕ್ಯೂ ನಿಲ್ಲಬೇಕಿಲ್ಲ: ರೇಷನ್ ಅಂಗಡಿಗಳಿಗೆ ಬಂತು ಹೊಸ ಟೈಮಿಂಗ್ಸ್; ಸರ್ಕಾರದಿಂದ ಮಹತ್ವದ ಆದೇಶ!
ರಾಜ್ಯ

ಇನ್ಮೇಲೆ ಕೆಲಸ ಬಿಟ್ಟು ಕ್ಯೂ ನಿಲ್ಲಬೇಕಿಲ್ಲ: ರೇಷನ್ ಅಂಗಡಿಗಳಿಗೆ ಬಂತು ಹೊಸ ಟೈಮಿಂಗ್ಸ್; ಸರ್ಕಾರದಿಂದ ಮಹತ್ವದ ಆದೇಶ!

ಕರ್ನಾಟಕದಲ್ಲಿ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ರೇಷನ್ ಅಂಗಡಿಗಳ ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯಮವು ಅಕ್ಟೋಬರ್ 1 ರಿಂದ ರಾಜ್ಯಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ. ಆ ಕುರಿತ ವರದಿ ಇಲ್ಲಿದೆ:

ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ
ದೇಶ

ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ

ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.