ದೇಶ'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!
ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.