ಪರಿಷತ್ ಫಲಿತಾಂಶ

ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಅಕ್ರಮ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
ಸಂಜಯನ್ ತ್ರಿಪಾಠಿ ಅವರೊಂದಿಗೆ ನಡೆದ ವರ್ತನೆ ಶಿಕ್ಷಕರು ಮತ್ತು ಅವರ ಸಮುದಾಯದವರಲ್ಲಿ ಆಕ್ರೋಶವನ್ನು ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಈ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ತಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಪರಿಷತ್ ಫಲಿತಾಂಶ ಪ್ರಕಟ: ಬಿಜೆಪಿ 11, ಕಾಂಗ್ರೆಸ್ ಗೆ 11 ಸ್ಥಾನ, ಹಾಸನ, ಮೈಸೂರಿನಲ್ಲಿ ಜೆಡಿಎಸ್ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ 11 ಸ್ಥಾನಗಳಲ್ಲಿ ಹಾಗೂ...

