ಸಿನಿಮಾ ಸುದ್ದಿಅಪಘಾತ: ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ ಸೂರಜ್; ಸ್ಯಾಂಡಲ್ವುಡ್ ಕನಸು ನುಚ್ಚುನೂರು!
ಸ್ಯಾಂಡಲ್ವುಡ್ನಲ್ಲಿ ನಟನಾಗಿ ಎಂಟ್ರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಮಗನಾದ ಸೂರಜ್ಗೆ ತೆರಳುತ್ತಿದ್ದ ಬೈಕ್ಗೆ ನಂಜನಗೂಡಿನ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದೆ. ಶನಿವಾರ (ಜೂನ್ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸೂರಜ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.