ದೇಶಬಿಜೆಪಿ ವಲಸಿಗ ನೌಕರರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನಡೆಸಿಕೊಳ್ಳುತ್ತಿದೆ: ರಾಹುಲ್ ಗಾಂಧಿ
ಪಾಸ್ಪೋರ್ಟ್ ಬಣ್ಣವನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ವಲಸಿಗ ನೌಕರರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನಡೆಸಿಕೊಳ್ಳುತ್ತಿದೆ