ರಾಜ್ಯಬೆಳಗಾವಿ: ಬಿಲ್ ಪಾವತಿ ಬಾಕಿ; ಪಿಡಬ್ಲ್ಯುಡಿ ಕಚೇರಿ ಮುಂದೆ ವಿಷ ಕುಡಿದು ಗುತ್ತಿಗೆದಾರ ಆತ್ಮಹತ್ಯೆ ಯತ್ನ
ಬೆಳಗಾವಿಯ ಕುಮಾರಸ್ವಾಮಿ ಲೇಔಟ್ನ ನಿವಾಸಿ 42 ವರ್ಷದ ನಾಗಪ್ಪ ಬಳ್ಳಪ್ಪ ಬಾಂಗಿ ಎಂಬುವವರು ಪಿಡಬ್ಲ್ಯುಡಿ ಅಧಿಕಾರಿಗಳು ಬಾಕಿ ಬಿಲ್ಗಳನ್ನು ಪಾವತಿಸದ ಕಾರಣ ಪಿಡಬ್ಲ್ಯುಡಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.