ಪುಣೆ

ಲಂಡನ್ನಿಂದ ಗೌಪ್ಯವಾಗಿ ಪುಣೆಗೆ ಬಂದಿದ್ದ ಮಹಿಳೆ ಶವವಾಗಿ ಪತ್ತೆ; ಫುಡ್ ಡೆಲಿವರಿ ವಹಿವಾಟಿನಿಂದ ಬಯಲಾಯ್ತು ಸುಳಿವು!
ಹಲವು ದಿನಗಳಿಂದ ಕುಟುಂಬದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಮಹಿಳೆಯ ಸುಳಿವು ಫುಡ್ ಡೆಲಿವರಿ ವಹಿವಾಟುಗಳಿಂದ ಪತ್ತೆಯಾಗಿದೆ. ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪುಣೆ: 6 ವರ್ಷದ ಮಗನೊಂದಿಗೆ 18ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಮತ್ತೊಂದು ಮದುವೆಯಾಗುವಂತೆ ಪತಿಗೆ ಡೆತ್ನೋಟ್!
ಮೃತ ಮಹಿಳೆಯನ್ನು ಏಕ್ತಾ ಬಂಗಡ್ ಎಂದು ಗುರುತಿಸಲಾಗಿದ್ದು, ಅವರು ಕಳೆದ ಕೆಲವು ವರ್ಷಗಳಿಂದ ಬೆನ್ನುಮೂಳೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ನಡು ರಸ್ತೆಯಲ್ಲೇ ಯುವತಿಯ ಎದೆ ಮುಟ್ಟಿ, ಬಟ್ಟೆ ಎಳೆದ ದುಷ್ಕರ್ಮಿ; ಅಪಹರಣಕ್ಕೆ ಯತ್ನಿಸಿದವನಿಗೆ 'ಧರ್ಮದೇಟು'! Video
ಮಹಾರಾಷ್ಟ್ರದ ಪುಣೆಯ ಸುಖಸಾಗರನಗರದ ಸಮೀಪದ ಸಮರ್ಥ್ ಡೈರಿ ಮುಂಭಾಗದಲ್ಲಿ ಅಕ್ಟೋಬರ್ 24ರಂದು ಸಂಜೆ ಸುಮಾರು 6.30ರ ವೇಳೆ ಈ ಘಟನೆ ನಡೆದಿದೆ.

ವೈದ್ಯರ ಮೇಲೆ ಬೆಲ್ಟ್, ದೊಣ್ಣೆಯಿಂದ ಹಲ್ಲೆ; 5 ಲಕ್ಷ ರೂಗೆ ಬೇಡಿಕೆ; Bigg Boss ಖ್ಯಾತಿಯ ನಟಿ ವಿರುದ್ಧ ಕೇಸ್, ಬಂಧನ
ಈ ಕಾರ್ಯಕ್ರಮವೊಂದರ ಪ್ರಚಾರಕ್ಕಾಗಿ 5 ಲಕ್ಷ ರೂ ನೀಡುವಂತೆ ದಿವ್ಯಾ ಶಿಂಧೆ ಹಾಗೂ ಇತರ ಆರೋಪಿಗಳು ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

2.5 ಲಕ್ಷ ರೂ ಸಾಲದ ಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರು ಉಲ್ಲೇಖ!
ಮೂಲಗಳ ಪ್ರಕಾರ ಪ್ರಥಮೇಶ್ ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಪುಣೆಯ ಕೇಂದ್ರ ಭಾಗದಲ್ಲಿರುವ ನವಿ ಪೇಠ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?
ಮೂರನೇ ಆರೋಪಿ ರಿತೇಶ್ನನ್ನು ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಅಮಾನವೀಯ ಕೃತ್ಯ: ಆಸ್ತಿ ಮಾರಾಟ ಮಾಡಿದ್ದಕ್ಕೆ ಹೆತ್ತ ತಂದೆ-ತಾಯಿಗೆ ನಡು ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಸಹೋದರರು! Video
ಇಬ್ಬರು ಸಹೋದರರು ತಮ್ಮ ವೃದ್ಧ ಪೋಷಕರ ಮೇಲೆ ನಡುರಸ್ತೆಯಲ್ಲೇ ಮರದ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!
ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

5,435 ಬ್ಯಾಂಕ್ ಖಾತೆಗಳು, ಹಾಂಗ್ ಕಾಂಗ್ ನಂಟು: ವಂಚನೆ ಕೇಸ್ ನಲ್ಲಿ Reel Star ಬಂಧನ!
ಕಾನೂನು ಕ್ರಮವನ್ನು ತಪ್ಪಿಸುವ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ 10.74 ಕೋಟಿ ರೂ.ಗಳನ್ನು ವರ್ಗಾಯಿಸುವಂತೆ ವಂಚಕರು ಹೇಳಿದ್ದರು. ತಾನು ವಂಚನೆಗೊಳಗಾಗಿರುವುದನ್ನು ಅರಿತ ಸಂತ್ರಸ್ತೆ ನಂತರ ಪೊಲೀಸರನ್ನು ಸಂಪರ್ಕಿಸಿದರು.

