ಪೆಟ್ರೋಲ್

ಪೆಟ್ರೋಲ್‌ನಲ್ಲಿ ಅಧಿಕ ಎಥೆನಾಲ್ ಮಿಶ್ರಣ; ಪಾರದರ್ಶಕ ಪರೀಕ್ಷೆ ನಡೆಸುವಂತೆ ರಿಜ್ವಾನ್ ಅರ್ಷದ್‌ಗೆ ಮುರುಗೇಶ್ ನಿರಾಣಿ ಸವಾಲು
ರಾಜ್ಯ

ಪೆಟ್ರೋಲ್‌ನಲ್ಲಿ ಅಧಿಕ ಎಥೆನಾಲ್ ಮಿಶ್ರಣ; ಪಾರದರ್ಶಕ ಪರೀಕ್ಷೆ ನಡೆಸುವಂತೆ ರಿಜ್ವಾನ್ ಅರ್ಷದ್‌ಗೆ ಮುರುಗೇಶ್ ನಿರಾಣಿ ಸವಾಲು

ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವುದರಿಂದ ಮೈಲೇಜ್ ಸುಮಾರು ಶೇ 4 ರಷ್ಟು ಕಡಿಮೆಯಾಗುತ್ತದೆ ಮತ್ತು E-10 ಅಥವಾ E-20 ಮಾನದಂಡಗಳಿಗೆ ಹೊಂದಿಕೆಯಾಗದ ಹಳೆಯ ವಾಹನಗಳಲ್ಲಿ ಸವೆತ ಹಾಗೂ ಹಾನಿ ಹೆಚ್ಚಾಗುತ್ತದೆ ಎಂದು ನಿರಾಣಿ ಒಪ್ಪಿಕೊಂಡರು.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video
ರಾಜ್ಯ

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video

ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.

ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ 'ಅಧಿಕ' ಎಥೆನಾಲ್ ಮಿಶ್ರಣ: ನಮ್ಮ ವರದಿಗೆ ನಾವು ಬದ್ಧ- ರಿಜ್ವಾನ್ ಅರ್ಷದ್!
ರಾಜ್ಯ

ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ 'ಅಧಿಕ' ಎಥೆನಾಲ್ ಮಿಶ್ರಣ: ನಮ್ಮ ವರದಿಗೆ ನಾವು ಬದ್ಧ- ರಿಜ್ವಾನ್ ಅರ್ಷದ್!

ರಾಜ್ಯಾದ್ಯಂತ ಪೆಟ್ರೋಲ್ ಪಂಪ್‌ಗಳಿಂದ ಸಂಗ್ರಹಿಸಲಾದ 63 ಮಾದರಿಗಳಲ್ಲಿ ನಿಜವಾದ ಎಥೆನಾಲ್ ಅಂಶ ಎಷ್ಟಿದೆ ಎಂಬುದನ್ನು ವಿವರಿಸಲು OMCಗಳಿಗೆ ರಿಜ್ವಾನ್ ಅರ್ಷದ್ ಸವಾಲು ಹಾಕಿದರು.

ಕರ್ನಾಟಕದ ಬೆನ್ನಲ್ಲೇ ಕೇರಳದಲ್ಲೂ ಪೆಟ್ರೋಲ್ ಪರೀಕ್ಷೆ; ಎಥೆನಾಲ್ ಪ್ರಮಾಣ ಪತ್ತೆಗೆ ದಿಢೀರ್ ದಾಳಿ! ತನಿಖೆ ಆರಂಭ
ದೇಶ

ಕರ್ನಾಟಕದ ಬೆನ್ನಲ್ಲೇ ಕೇರಳದಲ್ಲೂ ಪೆಟ್ರೋಲ್ ಪರೀಕ್ಷೆ; ಎಥೆನಾಲ್ ಪ್ರಮಾಣ ಪತ್ತೆಗೆ ದಿಢೀರ್ ದಾಳಿ! ತನಿಖೆ ಆರಂಭ

ಕೊಚ್ಚಿ ಸೇರಿದಂತೆ ಕೇರಳದ ವಿವಿಧ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‌ಗಳಿಗೆ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ.

ಎಥೆನಾಲ್ ಮಿಶ್ರಿತ ಇಂಧನ ಕುರಿತ ದೂರುಗಳ ತನಿಖೆ ನಾಳೆಯೊಳಗೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್; Video
ರಾಜ್ಯ

ಎಥೆನಾಲ್ ಮಿಶ್ರಿತ ಇಂಧನ ಕುರಿತ ದೂರುಗಳ ತನಿಖೆ ನಾಳೆಯೊಳಗೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್; Video

ಈ ಕುರಿತು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದ್ದು, 67 ಸ್ಥಳಗಳಿಂದ ಇಂಧನದ ಮಾದರಿಗಳನ್ನು ಸಂಗ್ರಹಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

'ಪಾರದರ್ಶಕವಾಗಿ ಜಂಟಿ ಪರೀಕ್ಷೆ ಮಾಡೋಣ': ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆರೋಪ ತಳ್ಳಿಹಾಕಿದ ತೈಲ ಕಂಪೆನಿಗಳು
ದೇಶ

'ಪಾರದರ್ಶಕವಾಗಿ ಜಂಟಿ ಪರೀಕ್ಷೆ ಮಾಡೋಣ': ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆರೋಪ ತಳ್ಳಿಹಾಕಿದ ತೈಲ ಕಂಪೆನಿಗಳು

ರಾಜ್ಯದ ಚಿಲ್ಲರೆ ಇಂಧನ ಮಾರಾಟ ಕೇಂದ್ರಗಳಲ್ಲಿ ಶೇ.26ರಿಂದ ಶೇ.31.2ರವರೆಗೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವಾಗುತ್ತಿದೆ. ಇದು ನಿಗದಿಪಡಿಸಿರುವ ಶೇ.20ರ (E20) ಮಿತಿಗಿಂತ ಗಣನೀಯವಾಗಿ ಹೆಚ್ಚಾಗಿದೆ ಎಂದು ನಿನ್ನೆ ಸಚಿವ ರಿಜ್ವಾನ್ ಆರ್ಷದ್ ಆರೋಪಿಸಿದ್ದರು.

ಅಮಾನವೀಯ ಕೃತ್ಯ: ನೆರೆಮನೆಯವರ ಜೊತೆ ಜಗಳ; ಹಸು ಬಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ಕಿಡಿಗೇಡಿ!
ದೇಶ

ಅಮಾನವೀಯ ಕೃತ್ಯ: ನೆರೆಮನೆಯವರ ಜೊತೆ ಜಗಳ; ಹಸು ಬಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ಕಿಡಿಗೇಡಿ!

ಬುಧವಾರ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಆತನ ಕೃತ್ಯ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

Petrol-Diesel ಮೇಲಿನ ತೆರಿಗೆ ಕಟ್ ಮಾಡಿದ ಸರ್ಕಾರ! ಸಾಮಾನ್ಯ ಜನರಿಗೇನು ಲಾಭ?
ವಾಣಿಜ್ಯ

Petrol-Diesel ಮೇಲಿನ ತೆರಿಗೆ ಕಟ್ ಮಾಡಿದ ಸರ್ಕಾರ! ಸಾಮಾನ್ಯ ಜನರಿಗೇನು ಲಾಭ?

Windfall Tax Cut: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಳ ಏರಿಳಿತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ ರಫ್ತಿನ ಮೇಲಿನ ಅನಿರೀಕ್ಷಿತ ಲಾಭದ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಗುಡ್‌ನ್ಯೂಸ್: ಪೆಟ್ರೋಲ್, ಡೀಸೆಲ್, ATF ಮೇಲಿನ ತೆರಿಗೆ ಇಳಿಕೆ
ವಾಣಿಜ್ಯ

ಗುಡ್‌ನ್ಯೂಸ್: ಪೆಟ್ರೋಲ್, ಡೀಸೆಲ್, ATF ಮೇಲಿನ ತೆರಿಗೆ ಇಳಿಕೆ

ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED)ವನ್ನು ಪ್ರತಿ ಲೀಟರ್‌ಗೆ ₹25.50ರಿಂದ ₹24ಕ್ಕೆ ಇಳಿಸಲಾಗಿದೆ. ಅದೇ ರೀತಿ, ATF ರಫ್ತಿನ ಮೇಲಿನ SAED ಅನ್ನು ₹22ರಿಂದ ₹19.50ಕ್ಕೆ ಕಡಿತಗೊಳಿಸಲಾಗಿದೆ.