ಪೋನಿ ವರ್ಮಾ

ಗೌರಿ ಲಂಕೇಶ್ ಹತ್ಯೆಯಿಂದ ಘಾಸಿಗೊಂಡ ಪ್ರಕಾಶ್ ರಾಜ್; ನಾನು ದೇವರನ್ನು ನಂಬುತ್ತೇನೆ, ಅವರು ನಂಬಲ್ಲ: ಪತ್ನಿ ಪೋನಿ ವರ್ಮಾ ಸಂವಾದ!
"ಆರಂಭದಲ್ಲಿ ನನಗೆ ಭಯವಾಗುತ್ತಿತ್ತು. ಗೌರಿ ಅವರ ಸಾವಿನ ಸುದ್ದಿ ಕೇಳಿದಾಗ, ಪ್ರಕಾಶ್ ರಾಜ್ ಅವರು ಸಂಪೂರ್ಣವಾಗಿ ಕುಗ್ಗಿ ಹೋದರು" ಎಂದು ಅವರು ಹೇಳಿದರು.

ಮಗನಿಗಾಗಿ ಪತ್ನಿ ಪೋನಿ ವರ್ಮಾ ಜತೆ ಮತ್ತೆ ಮದುವೆಯಾದ ಪ್ರಕಾಶ್ ರೈ
ಖ್ಯಾತ ನಟ ಹಾಗೂ ರಾಜಕಾರಣಿ ಪ್ರಕಾಶ್ ರೈ ಮತ್ತು ಅವರ ಪತ್ನಿ ಪೋನಿ ವರ್ಮಾ ಅವರು ತಮ್ಮ 11ನೇ ವಿವಾಹ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ದಯಮಾಡಿ ಬಿಟ್ಟುಬಿಡಿ: ಪ್ರಧಾನಿ ಮೋದಿಗೆ ಪ್ರಕಾಶ್ ರೈ ಪತ್ನಿ ಪೋನಿ ಮನವಿ!
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಪ್ರಕಾಶ್ ರೈ ಪೋನಿ ವರ್ಮಾ ದಂಪತಿಗೆ ಗಂಡು ಮಗು
ಬಹುಭಾಷಾ ಕಲಾವಿದ ಪ್ರಕಾಶ್ ರಾಯ್ ಪತ್ನಿ ಪೋನಿ ವರ್ಮಾ ಫೆ.3 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

