ಪ್ಯಾರಾ ಈಜುಪಟು

ನನಸಾದ ಕನಸು: ಏಷ್ಯನ್ ಪ್ಯಾರಾ ಗೇಮ್ಸ್ಗೆ ಪ್ಯಾರಾ ಈಜುಪಟು ನಿರಂಜನ್ ಮುಕುಂದ್ ಸಜ್ಜು!
ಉನ್ನತ ಮಟ್ಟದ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶವು ನನ್ನನ್ನು ಒಬ್ಬ ಉತ್ತಮ ಕ್ರೀಡಾಪಟುವಾಗಿ, ಉತ್ತಮ ಈಜುಪಟುವಾಗಿ ರೂಪಿಸಿದೆ ಎಂದು ಮುಕುಂದ್ ಹೇಳ್ತಾರೆ.

ಪ್ಯಾರಾಲಿಂಪಿಕ್ ಪಟು ವಿಶ್ವಾಸ್ ಗೆ ಬಹುಮಾನ ನೀಡದ ಸರ್ಕಾರ: 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್
ಚಾಂಪಿಯನ್ ವಿಶ್ವಾಸ್ ಅವರ ಹಕ್ಕುಗಳನ್ನು ನಿರಾಕರಿಸಿದ್ದಕ್ಕಾಗಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ 2 ಲಕ್ಷ ರೂಪಾಯಿ ದಂಡವನ್ನು ಸಹ ಹೈಕೋರ್ಟ್ ಹಾಕಿದೆ.

