ವಿದೇಶGaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 78 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!
ಇಸ್ರೇಲ್ ಸೇನೆಯು ಇಂದು ಗಾಜಾ ನಗರದ ಮೇಲೆ ಭೂ ಆಕ್ರಮಣ ಕಾರ್ಯಾಚರಣೆ ಪ್ರಾರಂಭಿಸಿದ್ದು ಪ್ಯಾಲೆಸ್ತೀನಿಯನ್ ಪ್ರದೇಶವನ್ನು ಆಕ್ರಮಿಸಿಕೊಳ್ಳುವ ಕಾರ್ಯದಲ್ಲಿ ಗಾಜಾದಲ್ಲಿ ಕನಿಷ್ಠ 78 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.