ಪ್ರಕಾಶ್ ರಾಜ್

'ಆಜಾದಿ, ಆಜಾದಿ!': ಕೊಚ್ಚಿಯಲ್ಲಿ ನಟ ಪ್ರಕಾಶ್ ರಾಜ್ ಅಬ್ಬರದ ಘೋಷಣೆ; Video ವೈರಲ್
"ಆಜಾದಿ, ಆಜಾದಿ!" ಎಂದು ಘೋಷಣೆ ಕೂಗಿದ ಪ್ರಕಾಶ್ ರಾಜ್, ದೇಶದ ವೈವಿಧ್ಯತೆಯ ಬಗ್ಗೆ ಹಾಗೂ ಸಾರ್ವಜನಿಕ ಕಾಳಜಿಗಳನ್ನು ನಿರಂತರವಾಗಿ ಧ್ವನಿಸಬೇಕಾದ ಅಗತ್ಯದ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳ ಅಮಾನತು ಕುರಿತು ನಟ ಪ್ರಕಾಶ್ ರಾಜ್ ಆಕ್ರೋಶ: ಕೇರಳಂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ!
ಕಲಾಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕುರಿತು ನಟ ಪ್ರಕಾಶ್ ರಾಜ್ ಕೇರಳ UDF ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವೆ ರೋಸಿ ಎಂ. ಜಾನ್ ಅವರನ್ನು ಟೀಕಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಿಂದ ಘಾಸಿಗೊಂಡ ಪ್ರಕಾಶ್ ರಾಜ್; ನಾನು ದೇವರನ್ನು ನಂಬುತ್ತೇನೆ, ಅವರು ನಂಬಲ್ಲ: ಪತ್ನಿ ಪೋನಿ ವರ್ಮಾ ಸಂವಾದ!
"ಆರಂಭದಲ್ಲಿ ನನಗೆ ಭಯವಾಗುತ್ತಿತ್ತು. ಗೌರಿ ಅವರ ಸಾವಿನ ಸುದ್ದಿ ಕೇಳಿದಾಗ, ಪ್ರಕಾಶ್ ರಾಜ್ ಅವರು ಸಂಪೂರ್ಣವಾಗಿ ಕುಗ್ಗಿ ಹೋದರು" ಎಂದು ಅವರು ಹೇಳಿದರು.

ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ‘ಶಾಂತಿ ಭದ್ರತಾ ಬಾಂಡ್’ಗಳ ಷರತ್ತು ಏಕೆ?: ಪ್ರಕಾಶ್ ರಾಜ್; Video
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದೂ ಆಗ್ರಹಿಸಿದ್ದಾರೆ.

'ನಾವು ಬಾಂಗ್ಲಾದೇಶ ಅಥವಾ ನೇಪಾಳದಲ್ಲಿಲ್ಲ'; ನಮ್ಮ ದೇಶದಲ್ಲಿ ಆಡಳಿತ ಬದಲಾವಣೆಯು ಪ್ರಜಾಸತ್ತಾತ್ಮಕವಾಗಿರುತ್ತದೆ: ಪ್ರಕಾಶ್ ರಾಜ್
ಶುಕ್ರವಾರ ದೆಹಲಿಯಲ್ಲಿ ನಡೆಯಲಿದ್ದ 'ತಿರಂಗಾ ಮಾರ್ಚ್'ಗೂ ಮುನ್ನ, 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್
ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಪಟ್ಟು..! Video
SIRನಿಂದ ತೊಂದರೆಗೊಳಗಾದವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ‘ಜನತಾ ನ್ಯಾಯಮಂಡಳಿ’ ರೂಪದಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, SIR ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

'CM ಆಗಿರಲಿ ಅಥವಾ PM ಆಗಿರಲಿ': ಮಾಧ್ಯಮಗಳಿಗೆ ಉತ್ತರಿಸದಿರುವುದು ನಾಗರಿಕರ 'ಅಗೌರವಕ್ಕೆ' ಸಮ- ರಾಜಕಾರಣಿಗಳ ವಿರುದ್ಧ ನಟ ಪ್ರಕಾಶ್ ರಾಜ್
ಪಾರದರ್ಶಕತೆಯನ್ನು ಕಾಯ್ದುಕೊಳ್ಳದಿರುವ ಹಾಗೂ ಸಾರ್ವಜನಿಕ ಪ್ರತಿಭಟನೆಗಳಿಗೆ ಪ್ರಜಾಸತ್ತಾತ್ಮಕ ಅವಕಾಶಗಳನ್ನು ನಿರಾಕರಿಸುತ್ತಿರುವ ಆಡಳಿತಾರೂಢ ಪಕ್ಷಗಳನ್ನು ಟೀಕಿಸಿದರು.

