ಪ್ರಜಾಪ್ರಭುತ್ವ

'ಮೋದಿ ಸರ್ಕಾರ ಪ್ರಜಾಪ್ರಭುತ್ವ, ಸಾಂಸ್ಥಿಕ ವ್ಯವಸ್ಥೆಗೆ ಭಾರಿ ಹಾನಿಯುಂಟುಮಾಡಿದೆ': ಸೋನಿಯಾ ಗಾಂಧಿ
ದೇಶ

'ಮೋದಿ ಸರ್ಕಾರ ಪ್ರಜಾಪ್ರಭುತ್ವ, ಸಾಂಸ್ಥಿಕ ವ್ಯವಸ್ಥೆಗೆ ಭಾರಿ ಹಾನಿಯುಂಟುಮಾಡಿದೆ': ಸೋನಿಯಾ ಗಾಂಧಿ

ನವೆಂಬರ್ 10ರಂದು ಬಿಡುಗಡೆಯಾಗಲಿರುವ ತಮ್ಮ ಆತ್ಮಕಥನ Belonging: A Journey of Love ಕೃತಿಯ ಬಿಡುಗಡೆಗೆ ಮುನ್ನ ರಾಷ್ಟ್ರೀಯ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

'ನಾವು ಬಾಂಗ್ಲಾದೇಶ ಅಥವಾ ನೇಪಾಳದಲ್ಲಿಲ್ಲ'; ನಮ್ಮ ದೇಶದಲ್ಲಿ ಆಡಳಿತ ಬದಲಾವಣೆಯು ಪ್ರಜಾಸತ್ತಾತ್ಮಕವಾಗಿರುತ್ತದೆ: ಪ್ರಕಾಶ್ ರಾಜ್
ದೇಶ

'ನಾವು ಬಾಂಗ್ಲಾದೇಶ ಅಥವಾ ನೇಪಾಳದಲ್ಲಿಲ್ಲ'; ನಮ್ಮ ದೇಶದಲ್ಲಿ ಆಡಳಿತ ಬದಲಾವಣೆಯು ಪ್ರಜಾಸತ್ತಾತ್ಮಕವಾಗಿರುತ್ತದೆ: ಪ್ರಕಾಶ್ ರಾಜ್

ಶುಕ್ರವಾರ ದೆಹಲಿಯಲ್ಲಿ ನಡೆಯಲಿದ್ದ 'ತಿರಂಗಾ ಮಾರ್ಚ್'ಗೂ ಮುನ್ನ, 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ': ಅಮೆರಿಕ ವೈಟ್ ಹೌಸ್ ನಲ್ಲಿ ಶೂಟೌಟ್ ಘಟನೆ ಬಗ್ಗೆ  ಪ್ರಧಾನಿ ಮೋದಿ ಪ್ರತಿಕ್ರಿಯೆ
ದೇಶ

'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ': ಅಮೆರಿಕ ವೈಟ್ ಹೌಸ್ ನಲ್ಲಿ ಶೂಟೌಟ್ ಘಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅವರ ಮುಂದಿನ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಶುಭಾಶಯಗಳನ್ನು ತಿಳಿಸಿದ ಮೋದಿ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ; ಅದನ್ನು ಯಾವುದೇ ಅನುಮಾನವಿಲ್ಲದೆ ಖಂಡಿಸಬೇಕು ಎಂದು ಹೇಳಿದ್ದಾರೆ.

ವೋಟ್ ಚೋರಿ ಮೂಲಕ ಸರ್ಕಾರ ರಚಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ: ಹಿಮಾಚಲ ಪ್ರದೇಶ ಸಿಎಂ
ದೇಶ

ವೋಟ್ ಚೋರಿ ಮೂಲಕ ಸರ್ಕಾರ ರಚಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ: ಹಿಮಾಚಲ ಪ್ರದೇಶ ಸಿಎಂ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ 'ಮತ ಕಳ್ಳತನ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 'ಮತ ಕಳ್ಳತನ'ಕ್ಕೆ ಅವಕಾಶ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದರು.

ಭಾರತದಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ದುರ್ಬಲಗೊಳಿಸುತ್ತಿದೆ: ರಾಹುಲ್ ಗಾಂಧಿ
ದೇಶ

ಭಾರತದಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ದುರ್ಬಲಗೊಳಿಸುತ್ತಿದೆ: ರಾಹುಲ್ ಗಾಂಧಿ

'ಚೀನಾ ಮಾಡುವುದನ್ನು ನಾವು ನಮ್ಮ ದೇಶದಲ್ಲಿ ಮಾಡಲು ಸಾಧ್ಯವಿಲ್ಲ, ಅದು ಜನರ ಧ್ವನಿಯನ್ನು ದಮನಿಸುವುದು ಮತ್ತು ಸರ್ವಾಧಿಕಾರಿ ವ್ಯವಸ್ಥೆಯನ್ನು ನಡೆಸುವುದಾಗಿದೆ. ನಮ್ಮ ವಿನ್ಯಾಸವು ಅದನ್ನು ಒಪ್ಪಿಕೊಳ್ಳುವುದಿಲ್ಲ' ಎಂದು ಅವರು ಹೇಳಿದರು.

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ
ರಾಜಕೀಯ

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ.

ಸಂವಿಧಾನ ಉಳಿಸುತ್ತೇನೆನ್ನುವವರ ಒಣ ಭಾಷಣ ಹಾಗೂ ಭುಗಿಲಿಗೆ ಒಡ್ಡಿಕೊಂಡವರ ನಿಜ ಕಥನ! (ತೆರೆದ ಕಿಟಕಿ)
ಅಂಕಣಗಳು

ಸಂವಿಧಾನ ಉಳಿಸುತ್ತೇನೆನ್ನುವವರ ಒಣ ಭಾಷಣ ಹಾಗೂ ಭುಗಿಲಿಗೆ ಒಡ್ಡಿಕೊಂಡವರ ನಿಜ ಕಥನ! (ತೆರೆದ ಕಿಟಕಿ)

ಇವತ್ತು ಯಾವ ಬುದ್ಧಿಜೀವಿ ವಲಯದಲ್ಲಿ ಗುರುತಿಸಿಕೊಂಡವರು ಪ್ರಜಾಪ್ರಭುತ್ವವು ಸರ್ವಾಧಿಕಾರವಾಗಿಬಿಡುತ್ತಿದೆ ಎಂದು ಮಾತನಾಡುತ್ತಿದ್ದಾರೋ ಅವರಲ್ಲಿ ಹೆಚ್ಚಿನವರ್ಯಾರೂ ಹಾಗೆ ನಿಜಕ್ಕೂ ಆಗಿದ್ಯಾವಾಗ ಎಂಬ ಬಗ್ಗೆ ಮಾತನಾಡುವುದಿಲ್ಲ.

ಒಳಗೊಂದು, ಹೊರಗೊಂದು...: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಜೈಶಂಕರ್ ಕೆಂಡ, ಸಖತ್ ಕ್ಲಾಸ್!
ವಿದೇಶ

ಒಳಗೊಂದು, ಹೊರಗೊಂದು...: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಜೈಶಂಕರ್ ಕೆಂಡ, ಸಖತ್ ಕ್ಲಾಸ್!

ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ "ಲೈವ್ ಟು ವೋಟ್ ಅನದರ್ ಡೇ: ಫೋರ್ಟಿಫೈಯಿಂಗ್ ಡೆಮಾಕ್ರಟಿಕ್ ರೆಸಿಲಿಯನ್ಸ್" ಎಂಬ ಶೀರ್ಷಿಕೆಯ ಪ್ಯಾನಲ್ ಚರ್ಚೆಯಲ್ಲಿ ಜೈಶಂಕರ್ ಶುಕ್ರವಾರ ಈ ಹೇಳಿಕೆಗಳನ್ನು ನೀಡಿದ್ದಾರೆ.

ಬೆರಳೆಣಿಕೆಯಷ್ಟು ಶ್ರೀಮಂತರ ಕೈಯಲ್ಲಿ ಅಧಿಕಾರ ಕೇಂದ್ರೀಕರಣ ಅಪಾಯಕಾರಿ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ಮಾರಕ: ಜೊ ಬೈಡನ್ ವಿದಾಯ ಭಾಷಣ
ವಿದೇಶ

ಬೆರಳೆಣಿಕೆಯಷ್ಟು ಶ್ರೀಮಂತರ ಕೈಯಲ್ಲಿ ಅಧಿಕಾರ ಕೇಂದ್ರೀಕರಣ ಅಪಾಯಕಾರಿ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ಮಾರಕ: ಜೊ ಬೈಡನ್ ವಿದಾಯ ಭಾಷಣ

ಅಮೆರಿಕದ ಆತ್ಮವು ಅಪಾಯದಲ್ಲಿದೆ ಎಂದು ನಾನು ನಂಬಿದ್ದರಿಂದ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ಬೈಡನ್ ಬರೆದಿದ್ದಾರೆ.