ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯದ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ SIT ಹಾಗೂ ಸಿಐಡಿ ವಿಭಾಗದ ಮೂವರು ಅಧಿಕಾರಿಗಳು ಸೇರಿದಂತೆ ರಾಜ್ಯದ 6 ಅಧಿಕಾರಿಗಳು ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕಕ್ಕೆ ಭಾಜನರಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಫೋನ್ ಪೂರೈಕೆ: ಮೂವರಿಗೆ ಜಾಮೀನು ನಿರಾಕರಣೆ
ಅರ್ಜಿದಾರರಾದ ನವೀನ್ ಕುಮಾರ್ ಪಿ ಅಲಿಯಾಸ್ ರಾಜು, ಕೇಂದ್ರ ಕಾರಾಗೃಹದ ವಾರ್ಡನ್ ಪ್ರಕಾಶ್ ಮಹಾವೀರ್ ಗಾವಡೆ ಮತ್ತು ಮಂಜುನಾಥ್ ಅಲಿಯಾಸ್ ಮಂಜು ಕ್ರಮವಾಗಿ 3, 4 ಮತ್ತು 5ನೇ ಆರೋಪಿಗಳಾಗಿದ್ದಾರೆ.

ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್: ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ನಿರ್ಧಾರ ರದ್ದು!
CCB ತಂಡವೊಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಸಿದ ಅನಿರೀಕ್ಷಿತ ಪರಿಶೀಲನೆ ವೇಳೆ ಪ್ರಜ್ವಲ್ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಹಾಗೂ ಪೆನ್ ಡ್ರೈವ್ ಪತ್ತೆಯಾದ ನಂತರ ಈ ನಿರ್ಧಾರ ಕೈಗೊಳ್ಳಲಾಗಿತ್ತು.

ಪ್ರಜ್ವಲ್ ರೇವಣ್ಣ ಪೋನ್ನಲ್ಲಿ ಮಾತನಾಡಿದ್ದು ಯಾರಿಗೆ? ನಾನು 4 ಸೆಲ್ಗಳ ಗೃಹ ಸಚಿವನಲ್ಲ; ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ರೇವಣ್ಣ ಅವರದ್ದು ಸಾಮಾನ್ಯ ಅಥವಾ ಆರ್ಡಿನರಿ ಫ್ಯಾಮಿಲಿ ಅಲ್ಲ. ರಾಜಕೀಯವಾಗಿ ದೊಡ್ಡ ಹೆಸರು ಹೊಂದಿರುವ ಕುಟುಂಬ. ಈ ರೀತಿ ತಪ್ಪು ಮಾಡುತ್ತಿರುವುದನ್ನು ಕಂಡು, ಈಗಾಗಲೇ ಸಾಕಷ್ಟು ಮುಜುಗರ ಎದುರಿಸಿದ್ದೇವೆ, ಇನ್ನು ಮುಂದೆ ಹೀಗೆ ಮಾಡಿ ಮತ್ತಷ್ಟು ಮುಜುಗರಕ್ಕೆ ತಳ್ಳಬೇಡ .

'ತಮ್ಮ ಮಗನನ್ನು ಪ್ರತಿಷ್ಠಾಪಿಸಲು ಪ್ರಜ್ವಲ್ ರೇವಣ್ಣರನ್ನು ಮುಗಿಸಿದ ಕುಮಾರಸ್ವಾಮಿ': ಸಚಿವ ಬಾಲಕೃಷ್ಣ
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ಅವರು ಒಬ್ಬ ಕೇಂದ್ರ ಸಚಿವ ಎಂಬುದನ್ನು ಮರೆತು ಪಂಚಾಯಿತಿ ಸದಸ್ಯರಂತೆ ಮಾತನಾಡುತ್ತಿದ್ದಾರೆ ಎಂದರು.

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!
ಮೊಬೈಲ್ ಪಡೆಯಲು ಒಂದು ಲಕ್ಷ ರೂಪಾಯಿ ನೀಡಿದ್ದು, ಸಿಮ್ ಕಾರ್ಡ್ಗೆ 50 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರೆ ಎಂದು ಮಾಹಿತಿ ಇದೆ.

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತಾ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್
ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ಜೈಲಿನಲ್ಲಿ ಮೊಬೈಲ್ ಬಳಕೆ ಬಗ್ಗೆ ತಪ್ಪೊಪ್ಪಿಗೆ; 14 ದಿನ ನ್ಯಾಯಾಂಗ ಬಂಧನ!
ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

