ಪ್ರತಾಪ್ ಸಿಂಹ

ಬಸವಣ್ಣನವರು ಇಲ್ಲದೇ ಇದ್ದಿದ್ದರೆ ಕನ್ನಡ ಭಾಷೆ ಸಂಸ್ಕೃತಿ ಉಳೀತಿತ್ತಾ?; ರವಿ ಹಂಜ್ ಗೆ ಕಲಿಸುವ ಪಾಠ ಅವಿವೇಕಿಗಳಿಗೆ ಎಚ್ಚರಿಕೆಯಾಗಲಿ: ಪ್ರತಾಪ್ ಸಿಂಹ ಕಿಡಿ
ಮೈಸೂರಿನಲ್ಲಿ ಮಾತನಾಡಿದ ಅವರು, ಮಹಾತ್ಮರು ಹಾಗೂ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ರೂಪಿಸಬೇಕು, ರವಿ ಹಂಜ್ ಗೆ ಕಲಿಸುವ ಪಾಠ ಅವಿವೇಕಿಗಳಿಗೆ ಎಚ್ಚರಿಕೆಯ ಗಂಟೆಯಾಗಿರಬೇಕು ಎಂದು ಆಗ್ರಹಿಸಿದ್ದಾರೆ.

ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಭಾಷಣ: ಮೂವರಿಗೆ ರಿಲೀಫ್, ಆದರೆ ಪ್ರತಾಪ್ ಸಿಂಹಗೆ ಹೈಕೋರ್ಟ್ ಬಿಗ್ ಶಾಕ್!
ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಆದ್ರೆ, ಇದೇ ಪ್ರಕರಣದ ಇತರ ಮೂವರು ಆರೋಪಿಗಳಿಗೆ ರಿಲೀಫ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಮೈಸೂರು ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ತಾರಕಕ್ಕೆ: ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲಿಗನಿಗೆ ಕೊಲೆ ಬೆದರಿಕೆ!
ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಂತರಿಕ ಭಿನ್ನಮತ ಮತ್ತೊಮ್ಮೆ ತಾರಕಕ್ಕೇರಿದೆ. ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಬೆಂಬಲಿಗರ ನಡುವಿನ ಶೀತಲ ಸಮರವು ಇದೀಗ ಕೊಲೆ ಬೆದರಿಕೆ ಆರೋಪದ ಹಂತಕ್ಕೆ ತಲುಪಿದೆ. ಆ ಕುರಿತ ವರದಿ ಇಲ್ಲಿದೆ:

'ಚಿತ್ತಾಪುರನ ಏನ್ ಚಿಕಾಗೋ ಮಾಡಿದ್ದೀರಾ? PUC ಫೇಲ್ ಆದ ನೀವು ರಾಜ್ಯದ ಗೃಹಮಂತ್ರಿ': ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇಲ್ಲಿ ಸರ್ಕಾರ ಬಡವಾಗುತ್ತಿದೆ. ಆದರೆ ಸರ್ಕಾರ ನಡೆಸುತ್ತಿರುವವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಅಫಿಡವಿಟ್..
ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ಸಾಕು, ಸಿದ್ದರಾಮಯ್ಯ ಹೆಸರು ಕೆಡಿಸಬೇಡಿ: BJP ಮಾಜಿ ಸಂಸದ ಪ್ರತಾಪ್ ಸಿಂಹ
ಸ್ಟಿಂಗ್ ಆಪರೇಷನ್ ವಿವಾದ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದಾರೆ. ಸರ್ಕಾರ ಈಗಾಗಲೇ ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ.

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ
ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

'ಪರದೀಪ-ಪರಕಾಶ' ಇಬ್ಬರೂ ಹುಚ್ಚರು; ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆ ಡಿಕೆಶಿ ಟಿಕೆಟ್ ಕೊಡಲ್ಲ; ಪ್ರತಾಪ್ ಸಿಂಹ
ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ, ಹೀಗಾಗಿ ಹುಚ್ಚನಾಗಿ ಓಡಾಡುತ್ತಿದ್ದಾನೆ. ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ.

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ; ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಹಿಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!
ಮಾಜಿ ಸಂಸದ ಪ್ರತಾಪ್ ಸಿಂಹ ಮುಟ್ಟಾಳ, ನಾಲಾಯಕ್, ನಾಮರ್ದ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಂಹ, ಮಾಧ್ಯಮ ವಿರುದ್ಧವೇ ಗರಂ ಆಗಿದ್ದಾರೆ.

ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ
ಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.

