ರಾಜಕೀಯವಿಧಾನಸಭೆ ಚುನಾವಣೆ ಹೊತ್ತಲ್ಲಿ 'ಪ್ರತಿಮೆ ಅನಾವರಣ ರಾಜಕೀಯ': ಮತದಾರರ ಓಲೈಕೆಗೆ ಬಿಜೆಪಿ ಯತ್ನ
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರತಿಮೆ ಅನಾವರಣ ಮೂಲಕ ಮತದಾರರ ಗಮನ ಸೆಳೆಯಲು ನೋಡುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಿಎಂ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 15 ಪ್ರತಿಮೆಗಳನ್ನು ಅನಾವರಣಗೊಳಿಸಿದ್ದಾರೆ.