ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ

ಮುಂದಿನ 5-10 ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್!
ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಸಚಿವ ಉಮೇಶ್ ಕತ್ತಿ
2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಮಹಾರಾಷ್ಟ್ರದ 3, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ: ಮತ್ತೆ ಉಮೇಶ ಕತ್ತಿ ವಿವಾದ
ಬಿಜೆಪಿ ಶಾಸಕ ಉಮೇಶ್ ಕತ್ತಿ ಮತ್ತೆ ಪ್ರತ್ಯೇಕ ರಾಜ್ಯದ ಮಾತನಾಡಿದ್ದು, ಮಹಾರಾಷ್ಟ್ರದ 3 ಜಿಲ್ಲೆ, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ ಮಾಡುವ ಕುರಿತು ಸಲಹೆ ನೀಡಿದ್ದಾರೆ.

