ಪ್ರಧಾನಿ ಬೆಂಜಮಿನ್ ನೆತನ್ಯಾಹು
ಅಂತ್ಯದತ್ತ ನೆತನ್ಯಾಹು ಯುಗ? ಮಾಜಿ ಸೇನಾ ಮುಖ್ಯಸ್ಥ ಗಾಡಿ ಐಸೆನ್ಕೋಟ್ ಕೈಗೆ ಇಸ್ರೇಲ್ ಆಡಳಿತದ ಚುಕ್ಕಾಣಿ!
ಇಸ್ರೇಲ್ ರಾಜಕೀಯದಲ್ಲಿ ಸುದೀರ್ಘ ಕಾಲದ ನೆತನ್ಯಾಹು ಯುಗ ಕೊನೆಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ಹೊಸ ಸರ್ಕಾರ ರಚಿಸಲು ಮಾಜಿ ಸೇನಾ ಮುಖ್ಯಸ್ಥ ಹಾಗೂ ಯಶಾರ್ ಪಕ್ಷದ ನಾಯಕ ಗಾಡಿ ಐಸೆನ್ಕೋಟ್ ಅವರಿಗೆ ಇಸ್ರೇಲ್ ಅಧ್ಯಕ್ಷರು ಅಧಿಕೃತ ಆಹ್ವಾನ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Assad: 'ಮಧ್ಯಪ್ರಾಚ್ಯಕ್ಕೆ ಇದು ಐತಿಹಾಸಿಕ ದಿನ.. ಇಸ್ರೇಲ್ ನಿಂದಲೇ ಅಸ್ಸಾದ್ ದುರಾಡಳಿತ ಅಂತ್ಯ'- ಪ್ರಧಾನಿ ನೆತನ್ಯಾಹು
ನೆರೆಯ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಆಡಳಿತದ ಹಠಾತ್ ಪತನಕ್ಕೆ ಕಾರಣವಾದ ಘಟನೆಗಳ ಸರಪಳಿಯನ್ನು ಪ್ರಾರಂಭಿಸಿದ ಕೀರ್ತಿಯನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ತಮ್ಮದು ಎಂದು ಪ್ರತಿಪಾದಿಸಿದರು.

ಅಲ್ಲಿಯವರೆಗೆ...ಗಾಜಾದಲ್ಲಿ ಯುದ್ಧ ಕೊನೆಗೊಳಿಸಲ್ಲ: ನೆತನ್ಯಾಹು
ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಸ್ರೇಲ್ ತನ್ನ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ, ನಿರ್ದಿಷ್ಟವಾಗಿ ಹಮಾಸ್ ನಾಶದವರೆಗೆ ಗಾಜಾದಲ್ಲಿನ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

