ಫತ್ವಾ

ಒಮರ್ ಅಬ್ದುಲ್ಲಾ-ನಿಧಿ ರಜ್ದಾನ್ ಮದುವೆ ಕಾನೂನುಬಾಹಿರ: ಫತ್ವಾ ಹೊರಡಿಸಿದ ಮೌಲಾನಾ ರಜ್ವಿ!
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ನಿಧಿ ರಜ್ದಾನ್ ಅವರ ವಿವಾಹಕ್ಕೆ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇದಾರನಾಥ ದೇವಾಲಯ ಭೇಟಿ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಂ ಧಾರ್ಮಿಕ ಮುಖಂಡ; ‘ಹರಾಮ್’ ಆಕ್ಷೇಪ
ಕೇದಾರನಾಥ ದೇವಾಲಯ ಮತ್ತು ಮಹಾಕಾಳೇಶ್ವರ ದೇವಾಲಯ ಸೇರಿದಂತೆ ವಿವಿಧ ಹಿಂದೂ ದೇವಾಲಯಗಳಿಗೆ ಸಾರಾ ಅಲಿ ಖಾನ್ ಭೇಟಿ ನೀಡುತ್ತಿರುವುದನ್ನು ಪ್ರಶ್ನಿಸಿರುವ ಧಾರ್ಮಿಕ ಮುಖಂಡರು, ಅವರ ಧಾರ್ಮಿಕ ನಂಬಿಕೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!
ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ: ದಿ ಡೆವಿಲ್'ಚಿತ್ರದ ಭಾಗವಾಗಿರುವ ಈ ವಿವಾದಾತ್ಮಕ ಹಾಡಿನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ನಟಿಸಿದ್ದಾರೆ.

ಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!
ಇರಾನ್‌ನ ಉನ್ನತ ಶಿಯಾ ಧರ್ಮಗುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 'ಫತ್ವಾ' ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು ಇವರುಗಳು 'ಅಲ್ಲಾಹನ ಶತ್ರುಗಳು' ಎಂದು ಕರೆದಿದ್ದಾರೆ.

ತಾನು ನಟಿಸಿದ್ದ ಚಿತ್ರವೇ ತನಗೆ ಮುಳುವಾಯ್ತು: ನಟ ವಿಜಯ್ ದಳಪತಿ ವಿರುದ್ಧ ಫತ್ವಾ
ದಕ್ಷಿಣ ಭಾರತದ ಚಲನಚಿತ್ರ ನಟ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದು ಹೇಳಿದ್ದು ತಮಿಳುನಾಡಿನ ಮುಸ್ಲಿಮರು ನಟ ವಿಜಯ್ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಮೌಲಾನಾ ಸೂಚಿಸಿದ್ದಾರೆ.

ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಸಂಘಟನೆ!
ಚಶ್ಮೆ ದರ್ಫ್ತಾ ಬರೇಲಿ ಅವರು ಈ ಫತ್ವಾ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಸ್ಲಿಂ ಯುವಕರು ಮತ್ತು ಯುವತಿಯರು ಪಾಲ್ಗೊಳ್ಳಬಾರದು ಎಂದು ರಜ್ವಿ ಬರೇಲ್ವಿ ಹೇಳಿದ್ದಾರೆ.

Ayodhya Ram Mandir ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಲ್ವಿ ವಿರುದ್ಧ ಫತ್ವಾ ಜಾರಿ!
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ಭಟ್ಕಳ: ಅಕ್ರಮ ಗೋಮಾಂಸ ಮಾರಾಟದ ವಿರುದ್ಧ ಫತ್ವಾ ಹೊರಡಿಸಿದ ತಂಝೀಮ್
ರಾಜ್ಯದಲ್ಲಿ ಗೋಹತ್ಯೆ ನಿಷೇಧಗೊಂಡು ಮೂರು ವರ್ಷಗಳ ನಂತರ ಅಕ್ರಮ ಗೋಮಾಂಸ ಸಾಗಾಟ ಮತ್ತು ಮಾರಾಟದ ವಿರುದ್ಧ ಭಟ್ಕಳದ ತಂಝೀಮ್ ಫತ್ವಾ ಹೊರಡಿಸಿದೆ.

ಮುಸ್ಲಿಂ ವಿದ್ಯಾರ್ಥಿಗಳು ಗಡ್ಡ ಟ್ರಿಮ್, ಶೇವಿಂಗ್ ಮಾಡುವುದರ ವಿರುದ್ಧ ದರ್-ಉಲ್-ಉಲೂಮ್ ಫತ್ವಾ
ದಿಯೋಬಂದ್ ನಲ್ಲಿರುವ ಏಷ್ಯಾದ ಅತಿ ದೊಡ್ಡ ಇಸ್ಲಾಮಿಕ್ ಸಂಘಟನೆ, ದರ್-ಉಲ್-ಉಲೂಮ್ ಮುಸ್ಲಿಮ್ ವಿದ್ಯಾರ್ಥಿಗಳು ಗಡ್ಡ ಟ್ರಿಮ್ ಮಾಡುವುದು, ಶೇವಿಂಗ್ ಮಾಡುವುದರ ವಿರುದ್ಧ ಫತ್ವ ಹೊರಡಿಸಿದೆ.

