ಫಾಫ್ ಡುಪ್ಲೆಸಿಸ್

'ಇಡೀ ಭಾರತವೇ ವಿರಾಟ್ ಕೊಹ್ಲಿಯನ್ನು ನಾಯಕನನ್ನಾಗಿ ಬಯಸುತ್ತದೆ': RCB ಮಾಜಿ ನಾಯಕ ಫಾಫ್ ಡು ಪ್ಲೆಸಿಸ್
ಕೊಹ್ಲಿ ಜೊತೆ ತುಂಬಾ ನಿಕಟ ಸಂಬಂಧ ಹೊಂದಿರುವ ಫ್ರಾಂಚೈಸಿಯ ನಾಯಕತ್ವ ವಹಿಸಿಕೊಳ್ಳುವುದರಿಂದ ಬರುವ ಅಗಾಧ ಒತ್ತಡವನ್ನು ಡು ಪ್ಲೆಸಿಸ್ ಕೂಡ ಒಪ್ಪಿಕೊಂಡರು.

'ಧೋನಿ ಅವರಲ್ಲಿರುವ ವಿಶೇಷ ಗುಣವನ್ನು ಕಲಿಯಲು ಬಯಸುತ್ತೇನೆ': RCB ಮಾಜಿ ಆಟಗಾರ ಫಾಫ್ ಡು ಪ್ಲೆಸಿಸ್
154 ಐಪಿಎಲ್ ಪಂದ್ಯಗಳನ್ನು ಆಡಿರುವ ಮತ್ತು 4,773 ರನ್ ಗಳಿಸಿರುವ ಡು ಪ್ಲೆಸಿಸ್, 2022ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ತೆರಳುವ ಮೊದಲು ಸಿಎಸ್‌ಕೆ ಜೊತೆ ಒಂಬತ್ತು ಆವೃತ್ತಿಗಳನ್ನು ಕಳೆದಿದ್ದರು.
ಗೌತಮ್ ಗಂಭೀರ್ ನಡೆಯೇ ಅವರನ್ನು ಕಥೆಯಲ್ಲಿ ಖಳನಾಯಕನನ್ನಾಗಿ ಮಾಡಿದೆ, ಆದರೆ...: ಫಾಫ್ ಡು ಪ್ಲೆಸಿಸ್
ಅವರು ತಾವು ಯಾರಿಗೋ ಇಷ್ಟವಾಗಲಿ ಎಂದು ಒಂದು ಕ್ಷಣವೂ ಚಿಂತಿಸುವುದಿಲ್ಲ. ನಾಯಕನಾಗಿ ಅವರ ಕೆಲಸವೆಂದರೆ, ಉನ್ನತ ಗುಣಮಟ್ಟವನ್ನು ಹೊಂದಿಸುವುದು ಮತ್ತು ಡ್ರೆಸ್ಸಿಂಗ್ ಕೋಣೆಯ ಜವಾಬ್ದಾರಿ ಹೊಂದಿರುವುದು.

Cricket: IPL ಗೆ ಕೈಕೊಟ್ಟು PSL ಆಯ್ಕೆ ಮಾಡಿದ Faf du Plessis
ದಕ್ಷಿಣ ಆಫ್ರಿಕಾ ಸ್ಟಾರ್ ಆಟಗಾರ ಫಾಫ್ ಡುಪ್ಲೆಸಿಸ್ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿನೀಡಿದ್ದು, ಹಾಲಿ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

IPL 2025: ಗೆಲ್ಲಲೇಬೇಕಿದ್ದ ಪಂದ್ಯವಾದ್ರೂ ಅಕ್ಷರ್ ಪಟೇಲ್ ತಪ್ಪಿಸಿಕೊಂಡಿದ್ದೇಕೆ? ಫಾಫ್ ಡುಪ್ಲೆಸಿಸ್ ಹೇಳಿದ್ದೇನು?
ಗೆಲುವಿಗೆ 181ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, 18.2 ಓವರ್‌ಗಳಲ್ಲಿಯೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 121 ರನ್ ಗಳಿಸಲಷ್ಟೇ ಶಕ್ತವಾಯಿತು.

ಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಹೀನಾಯ ಸೋಲು ದಾಖಲಿಸಿದ ರಾಜಸ್ಥಾನ ರಾಯಲ್ಸ್
ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ ಹೀನಾಯ ಸೋಲು ದಾಖಲಿಸಿದ್ದು, ಆ ಮೂಲಕ ಐಪಿಎಲ್ ಇತಿಹಾಸದ ಕಳಪೆ ದಾಖಲೆ ನಿರ್ಮಿಸಿದೆ.

ಐಪಿಎಲ್ ನಲ್ಲಿ 4 ಸಾವಿರ ರನ್ ಗಳಿಸಿದ 4ನೇ ವಿದೇಶಿ ಆಟಗಾರ ಡುಪ್ಲೆಸಿಸ್
ಐಪಿಎಲ್ ನಲ್ಲಿ ಆರ್ ಸಿಬಿ ಆಟಗಾರ ಫಾಫ್ ಡುಪ್ಲೆಸಿಸ್ ಮಹತ್ವದ ಸಾಧನೆ ಮಾಡಿದ್ದು, ಮಿಲಿಯನ್ ಡಾಲರ್ ಟೂರ್ನಿಯಲ್ಲಿ 4 ಸಾವಿರ ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

IPL 2023: ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧದ ಭರ್ಜರಿ ಗೆಲುವಿನಿಂದಿಗೆ ಆರ್ ಸಿಬಿ ಶುಭಾರಂಭ!
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಟೆಸ್ಟ್, ಟಿ20 ನಾಯಕ ಸ್ಥಾನ ತ್ಯಜಿಸಿದ ಫಾಫ್ ಡುಪ್ಲೆಸಿಸ್!
ದಕ್ಷಿಣ ಆಫ್ರಿಕಾದ ನಾಯಕ ಫಾಫ್ ಡುಪ್ಲೆಸಿಸ್ ಟೆಸ್ಟ್ ಮತ್ತು ಟಿ20 ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

