ದೇಶಫೇಸ್ಬುಕ್ ಇಂಡಿಯಾದ ಉನ್ನತ ಕಾರ್ಯನಿರ್ವಾಹಕಿ ಅಂಖಿ ದಾಸ್ ರಾಜೀನಾಮೆ
ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಒಲವು ತೋರುವ ಕಾರಣಕ್ಕೆ ದೇಶದ ಕಂಪನೀಸ್ ಕಂಟೆಂಟ್ ಮಾಡರೇಶನ್ ನೀತಿಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪದ ಹಿನ್ನೆಲೆ ಫೇಸ್ಬುಕ್ನ ಭಾರತದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ ಸಲ್ಲಿಸಿದ್ದಾರೆ.