ಬಂಗಾಳಕೊಲ್ಲಿ

ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ: IMD
ಈ ವ್ಯವಸ್ಥೆಯು ವಾಯವ್ಯ ದಿಕ್ಕಿನತ್ತ ಚಲಿಸಲಿದ್ದು, ನಾಡಿದ್ದು ಸೋಮವಾರ ಸಂಜೆ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Cyclone Murasu: ಆಂಧ್ರದತ್ತ ‘ಮುರಸು’ ಚಂಡಮಾರುತ; 120 ಕಿ.ಮೀ ವೇಗ; ಭಾರೀ ಮಳೆ ಎಚ್ಚರಿಕೆ
ಭಾನುವಾರ ಮಧ್ಯಾಹ್ನ 2.30ರವರೆಗಿನ ಆರು ಗಂಟೆಗಳ ಅವಧಿಯಲ್ಲಿ ಚಂಡಮಾರುತವು ಗಂಟೆಗೆ 27 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿದೆ.

Arnab ಬಳಿಕ ಮತ್ತೊಂದು ಇರುಸು 'ಮುರಸು': ನವೆಂಬರ್ 3ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ!
ನವೆಂಬರ್ 2ರ ಬೆಳಗಿನ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದ್ದು, ಕರಾವಳಿ ದಾಟುವ ಸಂದರ್ಭದಲ್ಲಿ ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಆತಂಕ; ನವೆಂಬರ್ 2ಕ್ಕೆ ಹವಾಮಾನ ವೈಪರೀತ್ಯದ ಮುನ್ಸೂಚನೆ!
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ...

ಅರ್ನಬ್ ಚಂಡಮಾರುತ ಬೆನ್ನಲ್ಲೇ ಆತಂಕ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಭಾರಿ ಮಳೆ ಸಾಧ್ಯತೆ!
ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ..

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಭಾರಿ ಮಳೆ; ಇಡೀ ರಾಜ್ಯಕ್ಕೆ Red Alert
ಒಡಿಶಾದಾದ್ಯಂತ ಅತಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ IMD ‘ರೆಡ್ ವಾರ್ನಿಂಗ್’ (ತಕ್ಷಣ ಕ್ರಮ ಕೈಗೊಳ್ಳಿ) ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜನವರಿಯಲ್ಲೇ 3 ದಿನ ಮಳೆ
ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಹೈ ಅಲರ್ಟ್; ಆಂಧ್ರ, ಕೇರಳದಲ್ಲಿ ಭಾರಿ ಮಳೆ; ಕರ್ನಾಟಕದ ಮೇಲೂ ಪರಿಣಾಮ?
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತೀವ್ರಗೊಂಡು ಪೂರ್ವ ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದೆ. ಪರಿಣಾಮ ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳನ್ನು ಕಟ್ಟೆಚ್ಚರದಲ್ಲಿರಿಸಿದೆ.

