ದೇಶವಾರಾಣಸಿ: ಐಐಟಿ- ಬನಾರಸ್ ಹಿಂದೂ ವಿವಿ ವಿದ್ಯಾರ್ಥಿನಿಗೆ ಮುತ್ತಿಟ್ಟು ಕಿರುಕುಳ; ವಿವಸ್ತ್ರಗೊಳಿಸಿ ವಿಡಿಯೋ ಶೂಟ್!
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ - ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ (ಐಐಟಿ-ಬಿಎಚ್ಯು) ವಿದ್ಯಾರ್ಥಿನಿಯನ್ನು ಬುಧವಾರ ರಾತ್ರಿ ಕ್ಯಾಂಪಸ್ನೊಳಗೆ ಮೂವರು ಅಪರಿಚಿತ ವ್ಯಕ್ತಿಗಳು ಬಲವಂತವಾಗಿ ಚುಂಬಿಸಿದ್ದಾರೆ ಮತ್ತು ವಿವಸ್ತ್ರಗೊಳಿಸಿದ್ದಾರೆ.