ಬಲರಾಂಪುರ

ದುರ್ಗಾ ಪೂಜೆ ಮುಗಿಸಿ ದೇವರ ವಿಡಿಯೋ ನೋಡುತ್ತಿದ್ದವರ ಮೇಲೆ ನುಗ್ಗಿದ ಕಾರು: ಮೂವರು ಮೃತ್ಯು, ನಾಲ್ವರು ಗಂಭೀರ ಗಾಯ
ದೇಶ

ದುರ್ಗಾ ಪೂಜೆ ಮುಗಿಸಿ ದೇವರ ವಿಡಿಯೋ ನೋಡುತ್ತಿದ್ದವರ ಮೇಲೆ ನುಗ್ಗಿದ ಕಾರು: ಮೂವರು ಮೃತ್ಯು, ನಾಲ್ವರು ಗಂಭೀರ ಗಾಯ

ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ  ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! Video
ದೇಶ

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! Video

ಬಾಲಕಿ ಸಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಹಾಕಲಾಗಿದ್ದ ಡಿಜೆ ಸೌಂಡ್ ಕಾರಣವಾಗಿರಬಹುದು ಎಂದು ಶಾಲಾ ಆಡಳಿತ ಮಂಡಳಿ ಆರೋಪಿಸಿದೆ.

ಉತ್ತರ ಪ್ರದೇಶ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ಟೆರೇಸ್ ನಿಂದ ಬಿದ್ದ ಮಹಿಳೆ ಸಾವು!
ದೇಶ

ಉತ್ತರ ಪ್ರದೇಶ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ಟೆರೇಸ್ ನಿಂದ ಬಿದ್ದ ಮಹಿಳೆ ಸಾವು!

ಮಂಗಗಳ ದಾಳಿಯ ಪರಿಣಾಮ ಟೆರೇಸ್ ಮೇಲಿನಿಂದ ಬಿದ್ದು 60 ವರ್ಷದ ಮಹಿಳೆಯೊಬ್ಬರು ಮೃತಪಟ್ಟರೆ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.