ರಾಜ್ಯಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ- ಪ್ರಿಯಾಂಕ್ ಖರ್ಗೆ
ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ