ಬಸವಣ್ಣ
ವಿಕೃತ ಮನಸ್ಸುಳ್ಳವರಿಂದ ಸಮಾಜದಲ್ಲಿ ವಿಷ ಬೀಜ ಬಿತ್ತನೆ: ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಿದ್ದಗಂಗಾ ಶ್ರೀಗಳ ಆಗ್ರಹ
ಅಮೆರಿಕ ನಿವಾಸಿ ಲೇಖಕ ರವಿ ಹಂಜ್ ಬರೆದಿರುವ 'ಬಸವ ಮಂಟಪ' ಕೃತಿಯಲ್ಲಿ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹಗಳಿವೆ ಎಂಬ ಆರೋಪಕ್ಕೆ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹ: ಲೇಖಕ ರವಿ ಹಂಜ್ ರನ್ನು ಗಡಿಪಾರು ಮಾಡಬೇಕು- ಶಾಸಕ ವಿನಯ್ ಕುಲಕರ್ಣಿ; Video
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಲಕರ್ಣಿ, ರವಿ ಹಂಜ್ ಅವರು ಅನಿವಾಸಿ ಭಾರತೀಯರಾಗಿದ್ದು (NRI), ಅವರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಿಗೂ ದೇಶದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಬಸವಣ್ಣನವರು ಇಲ್ಲದೇ ಇದ್ದಿದ್ದರೆ ಕನ್ನಡ ಭಾಷೆ ಸಂಸ್ಕೃತಿ ಉಳೀತಿತ್ತಾ?; ರವಿ ಹಂಜ್ ಗೆ ಕಲಿಸುವ ಪಾಠ ಅವಿವೇಕಿಗಳಿಗೆ ಎಚ್ಚರಿಕೆಯಾಗಲಿ: ಪ್ರತಾಪ್ ಸಿಂಹ ಕಿಡಿ
ಮೈಸೂರಿನಲ್ಲಿ ಮಾತನಾಡಿದ ಅವರು, ಮಹಾತ್ಮರು ಹಾಗೂ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ರೂಪಿಸಬೇಕು, ರವಿ ಹಂಜ್ ಗೆ ಕಲಿಸುವ ಪಾಠ ಅವಿವೇಕಿಗಳಿಗೆ ಎಚ್ಚರಿಕೆಯ ಗಂಟೆಯಾಗಿರಬೇಕು ಎಂದು ಆಗ್ರಹಿಸಿದ್ದಾರೆ.

'ಬಸವಣ್ಣನವರನ್ನು ನಂಬುವವರು ಕರ್ಮ ಸಿದ್ಧಾಂತ ತಿರಸ್ಕರಿಸಬೇಕು, ಜಾತಿ ಪದ್ಧತಿ ನಿರ್ಮೂಲನೆಯಾಗದೆ ಸಮಾನತೆ ಸಾಧ್ಯವಿಲ್ಲ'
ನಮ್ಮ ಸಮಾಜದಲ್ಲಿ ಇಂದು ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ, ಆದರೆ ಜಾತಿ ಹೋಗಿಲ್ಲ ಎಂದು ಹೇಳಿದರು. ಹಿಂದಿನ ಜನ್ಮದಲ್ಲಿ ಮಾಡಿದ ಪಾಪಗಳನ್ನು ಅನೇಕ ಜನರು ತಮ್ಮ ಬಡತನ ಅಥವಾ ಶಿಕ್ಷಣದ ಕೊರತೆಗೆ ದೂಷಿಸುತ್ತಾರೆ.

ದಲಿತನೊಬ್ಬ ಮುಖ್ಯಮಂತ್ರಿಯಾಗಬೇಕಾದರೆ ಬಸವಣ್ಣ ಮತ್ತೆ ಹುಟ್ಟಿ ಬರಬೇಕು: ಸಂಸದ ಗೋವಿಂದ ಕಾರಜೋಳ
ಸದಾಶಿವ ಆಯೋಗದ ವಿಷಯ ಮುಗಿದ ಅಧ್ಯಾಯವಾಗಿದ್ದು, ರಾಜ್ಯ ಸರ್ಕಾರ ಅಧಿವೇಶನಕ್ಕೂ ಮುನ್ನ ಒಳಮೀಸಲಾತಿ ನೀಡಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು.

ಬಸವಣ್ಣನವರ ಬೋಧನೆಗಳನ್ನು ಉತ್ತೇಜಿಸಲು, ಸಂಶೋಧನೆ ನಡೆಸುವಂತೆ AICTE ಒತ್ತಾಯ
ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯ ಉನ್ನತ ಶಿಕ್ಷಣ ಇಲಾಖೆಯ ಸಂವಹನದಲ್ಲಿ, ಆಧುನಿಕ ಭಾರತಕ್ಕಾಗಿ ಬಸವೇಶ್ವರರ ಬೋಧನೆಗಳನ್ನು ಜಗತ್ತಿಗೆ ತಿಳಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ AICTE ಒತ್ತಾಯಿಸಿದೆ.

ಬಸವಣ್ಣನವರ ವಚನಗಳು ಫ್ರೆಂಚ್ ಭಾಷೆಗೆ ಅನುವಾದ!
ಇದು ಕೇವಲ ಪುಸ್ತಕ ಬಿಡುಗಡೆಯಲ್ಲ, ಇದು ಸಾಂಸ್ಕೃತಿಕ ಸೇತುವೆ. ಬಸವೇಶ್ವರರ ವಚನಗಳು ಭೌಗೋಳಿಕ ಗಡಿಯನ್ನು ದಾಟಿ ಮೌಲ್ಯಗಳ ಬಗ್ಗೆ ತಿಳಿಸುತ್ತದೆ.

ಬಸವಣ್ಣನವರ ವಚನಗಳ ಇಂಗ್ಲಿಷ್ಗೆ ಅನುವಾದಿಸಿದ DYSP: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ
ಬಸವಣ್ಣನವರ ವಚನಗಳನ್ನು ಕನ್ನಡ ಬಲ್ಲವರಿಗೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಅರ್ಥೈಸಬೇಕೆಂಬ ಉದ್ದೇಶದಿಂದ ನಗರದ ಉಪಬಿಭಾಗದ ಡಿವೈಎಸ್ಪಿ. ಬಸವರಾಜ್ ಎಲಿಗಾರ ಅವರು ಇಂಗ್ಲೀಷ್ ಭಾಷೆಗೆ ಅನುವಾದಿಸಿದ್ದಾರೆ.

ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಡಿ.ಕೆ ಶಿವಕುಮಾರ್
ನಮ್ಮ ಸಂವಿಧಾನದ ಮೂಲ ಶಕ್ತಿ ಹಾಗೂ ಆಶಯವಾದ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಚಿಂತನೆಯನ್ನು ಮೊದಲು ಪ್ರತಿಪಾದಿಸಿದವರು ಬಸವಣ್ಣನವರು.

