ರಾಜಕೀಯಬಸವಣ್ಣ ಪ್ರತಿಮೆಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?: ಸಚಿವ ರಾಮಲಿಂಗಾ ರೆಡ್ಡಿ
ಕ್ರಾಂತಿಯೋಗಿ ಬಸವಣ್ಣ ಅವರ ಜಯಂತ್ಯೋತ್ವದ ದಿನದಂದು ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...