ವಿದೇಶಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ
ದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.