ಬಾಂಬ್ ಬೆದರಿಕೆ

'ಬದುಕುಳಿದೆ': ಬಂಗಲೆ ಮೇಲೆ ಗುಂಡಿನ ದಾಳಿಗೆ ಸಂಚು ರೂಪಿಸಿದ್ದ ಬೆನ್ನಲ್ಲೇ ರಸಹ್ಯ ಪೋಸ್ಟ್ ಹಂಚಿಕೊಂಡ ಅಮಿತಾಬ್ ಬಚ್ಚನ್!
1984ರ ಸಿಖ್ ವಿರೋಧಿ ಗಲಭೆಗಳಿಗೆ ಸಂಬಂಧಿಸಿದಂತೆ ಅಮಿತಾಬ್ ಬಚ್ಚನ್ ನೀಡಿದ್ದಾರೆ ಎನ್ನಲಾದ ಹೇಳಿಕೆಗಳ ಕಾರಣದಿಂದಾಗಿ, ಈ ಇಬ್ಬರು ಅವರ ಮೇಲೆ ದಾಳಿ ಮಾಡಲು ಯೋಜಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video
ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಭಾರತ vs ಆಸ್ಟ್ರೇಲಿಯಾ U-19 ಪಂದ್ಯದ ವೇಳೆ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ
"ಅವರಿಗೆ ಬೆದರಿಕೆಯ ಬಗ್ಗೆ ತಕ್ಷಣವೇ ತಿಳಿಸಲಾಗಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ, ಮಾಹಿತಿ ಸಿಕ್ಕ ತಕ್ಷಣ, ನಿಯಮಾವಳಿಯ ಪ್ರಕಾರ ಮಧ್ಯಾಹ್ನ 1 ಗಂಟೆಯ ನಂತರ ಎರಡೂ ತಂಡಗಳು ಕ್ರೀಡಾಂಗಣದಿಂದ ಹೊರಟವು," ಎಂದು 'ಸ್ಪೋರ್ಟ್‌ಸ್ಟಾರ್' ವರದಿ ತಿಳಿಸಿದೆ.
ಬ್ರಿಕ್ಸ್ ಶೃಂಗಸಭೆಗೆ ಬಾಂಬ್ ಹಾಕುವುದಾಗಿ ಬೆದರಿಕೆ: ಜಾರ್ಖಂಡ್‌ನಲ್ಲಿ ಯುವಕನ ಬಂಧನ!
ಗಾಂಧಿನಗರದ ಗುಜರಾತ್ ಸೆಕ್ರೆಟರಿಯೇಟ್ ಮತ್ತು ಬ್ರಿಕ್ಸ್ ಶೃಂಗಸಭೆಗೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರ ತಂಡವು ದೇವಘರ್‌ನ ನಗರ ಪೊಲೀಸ್ ಠಾಣೆ ಪ್ರದೇಶದ ಯುವಕನನ್ನು ಬಂಧಿಸಿದೆ.

ಸ್ವಾತಂತ್ರ್ಯೋತ್ಸವ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ದೆಹಲಿ ಹೈಕೋರ್ಟ್, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಶುಕ್ರವಾರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಮುಂಬೈ: ದಾವೂದ್ ಇಬ್ರಾಹಿಂ ಹೆಸರಿನಲ್ಲಿ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ, ಕೆಲಕಾಲ ಆತಂಕ ಸೃಷ್ಟಿ..!
ಈ ಮಾಹಿತಿ ದೊರೆಯುತ್ತಿದ್ದಂತೆಯೇ ಮುಂಬೈ ಪೊಲೀಸರು, ಅಪರಾಧ ವಿಭಾಗ (ಕ್ರೈಂ ಬ್ರಾಂಚ್) ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ತಕ್ಷಣ ತಾಜ್ ಹೋಟೆಲ್‌ಗೆ ತೆರಳಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದವು.

ISRO ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ: 4 ದಿನಗಳಲ್ಲಿ ಮೂರನೇ ಬಾರಿ ಇ-ಮೇಲ್..!
ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಇ-ಮೇಲ್ ಬಂದಿದ್ದು, ಸಿಬ್ಬಂದಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಅದನ್ನು ಗಮನಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು.

ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ಕಟ್ಟಡದ ಸಂಪೂರ್ಣ ಶೋಧ ನಡೆಸಿದ ಪೊಲೀಸರು!
ಪೊಲೀಸರ ಪ್ರಕಾರ, ಕಟ್ಟಡದ ಸಂಪೂರ್ಣ ಶೋಧ ನಡೆಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.

ಧಾರವಾಡ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ, ಪರಿಶೀಲನೆ
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ.

