ಬಾಡಿ ಶೇಮಿಂಗ್

'ನೋಡಲು ಅಸಹ್ಯವಾಗಿದ್ದೀಯ, ಮೊದಲು ದೇಹದ ಆಕಾರ ಸರಿಪಡಿಸಿಕೋ': ಆರೋಗ್ಯದ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಟ್ರಂಪ್ ಅವಮಾನ..!
ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ ಚುನಾವಣೆಗೂ ಮುನ್ನ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾನ್ಸಾಸ್ ಮತ್ತು ಅಯೋವಾದಲ್ಲಿ ಆಯೋಜಿಸಲಾಗಿದ್ದ ಸಭೆಗಳನ್ನು ಟ್ರಂಪ್ ರದ್ದುಗೊಳಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

'ಕೇಳದಿದ್ದರೂ ಸಲಹೆ ನೀಡುತ್ತಲೇ ಇರುತ್ತಾರೆ': ಟೀಕೆಗಳಿಗೆ ಕಿವಿಯೊಡ್ಡಿದ್ದರೆ ಬದುಕಿನಲ್ಲಿ ಮುಂದೆ ಸಾಗಲು ಸಾಧ್ಯವಿಲ್ಲ ಎಂದ ಕತ್ರಿನಾ ಕೈಫ್
ಜಗತ್ತು ನಿಮ್ಮನ್ನು ಸಂಭ್ರಮಿಸುವ ಸಮಯಗಳಿರುತ್ತವೆ. ಆದರೆ, ಇತರ ಸಂದರ್ಭಗಳಲ್ಲಿ ನೀವೇ ನಿಮ್ಮ ಅತ್ಯಂತ ದೊಡ್ಡ ಬೆಂಬಲಿಗರಾಗಬೇಕು. ಯಾವುದೇ ಒಬ್ಬ ವ್ಯಕ್ತಿಯು ಆ ಕ್ಷಣದಲ್ಲಿ ನಾವು ಹೇಗಿದ್ದೇವೆಯೋ ಹಾಗೆಯೇ ನಮ್ಮನ್ನು ಒಪ್ಪಿಕೊಳ್ಳುವಂತವರಾಗಿರಬೇಕು ಎಂದರು.

'ಅಪರಿಚಿತರು ಆಡುವ ಮಾತುಗಳ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳಲ್ಲ'; ಇಂತಹ ಟೀಕೆಗಳು ವಿಚಿತ್ರ ಮತ್ತು ಅಜ್ಞಾನದಿಂದ ಕೂಡಿವೆ: ಪರಿಣಿತಿ ಚೋಪ್ರಾ
ಒಬ್ಬ ಮಹಿಳೆ ಮಗುವಿಗೆ ಜನ್ಮ ನೀಡಿದಾಗ ಅದರ ಕುರುಹುಗಳು ಆಕೆಯ ದೇಹದ ಮೇಲೆ ಕಂಡುಬಂದರೆ, ಅದನ್ನು ನಕಾರಾತ್ಮಕವಾಗಿ ಏಕೆ ಪರಿಗಣಿಸಬೇಕು? ಅದು ಅಸಾಧಾರಣ ಶಕ್ತಿಯ ಸಂಕೇತವಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್: Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ; Video
ಬಿಗ್ಬಾಸ್ ಸೀಸನ್ 20ರ ‘ವೀಕೆಂಡ್ ಕಾ ವಾರ್’ ಸಂಚಿಕೆಯಲ್ಲಿ ನಿರೂಪಕ ಹಾಗೂ ಬಾಲಿವುಡ್ ನಟ ಸಲ್ಮಾನ್ ಖಾನ್, ನಟಿ ಕತ್ರಿನಾ ಕೈಫ್ ಅವರ ದೇಹದ ಬಗ್ಗೆ ಟೀಕೆ ಮಾಡಿದ್ದ ಟ್ರೋಲರ್ಗಳ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಸಲ್ಮಾನ್ ಖಾನ್ ದ್ವಂದ ನಿಲುವುಳ್ಳ ಮೂರ್ಖ: 'ಬಿಗ್ ಬಾಸ್ ಮಾಜಿ ಸ್ಪರ್ಧಿ' ಸೋಫಿಯಾ ಹಯಾತ್ ಕಿಡಿ!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಲ್ಮಾನ್ ಖಾನ್ ಶರ್ಟ್ ಇಲ್ಲದೆ ಇರುವ ವಿಡಿಯೋಗೆ ಪ್ರತಿಕ್ರಿಯಿಸಿರುವ ಸೋಫಿಯಾ, ಸಲ್ಮಾನ್ ಖಾನ್ ಅವರನ್ನು 'ದ್ವಂದ್ವ ನಿಲುವುಳ್ಳವರು' ಎಂದು ಕರೆದಿದ್ದಾರೆ.

'ಮಹಿಳೆಯ ದೇಹವೇನು ಸಾರ್ವಜನಿಕ ಜಾಹಿರಾತು ಫಲಕವೇ?'; Katrina Kaif ಪರ ನಟಿ ಖುಷ್ಬೂ ಖಡಕ್ ಮಾತು!
ಹೆರಿಗೆಯ ಬಳಿಕದ ದೇಹದ ಬದಲಾವಣೆಯನ್ನು ಮುಂದಿಟ್ಟುಕೊಂಡು ಕೆಲವರು ನಟಿ ಕತ್ರೀನಾರನ್ನು ಬಾಡಿ ಶೇಮಿಂಗ್ಗೆ ಗುರಿಪಡಿಸಿದ್ದು, ಅಭಿಮಾನಿಗಳು ಹಾಗೂ ಹಲವು ಸೆಲೆಬ್ರಿಟಿಗಳು ಇದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಟ್ರೋಲ್, ಬಾಡಿ ಶೇಮಿಂಗ್ ನಡುವೆ ಗರ್ಭಾವಸ್ಥೆ ಮತ್ತು ನಂತರದ ದೈಹಿಕ ಬದಲಾವಣೆಗಳ ಬಗ್ಗೆ ಮೌನ ಮುರಿದ ಕತ್ರಿನಾ ಕೈಫ್!
'ಗರ್ಭಧಾರಣೆ ನಂತರ ನನ್ನ ಚರ್ಮ ಇನ್ನಷ್ಟು ಸೂಕ್ಷ್ಮವಾಯಿತು. ಹಾಗಾಗಿ, ಯಾವ ಉತ್ಪನ್ನಗಳು ನನಗೆ ಸೂಕ್ತವಾಗಿವೆ ಎಂಬುದನ್ನು ಅರಿತುಕೊಳ್ಳಬೇಕಿದ್ದ ಆ ಸಮಯವು ನಿಜಕ್ಕೂ ಸವಾಲಿನದ್ದಾಗಿತ್ತು' ಎಂದು ಕತ್ರಿನಾ ಹೇಳಿದರು.

Biggboss 13: ಮನೆಗೆ ಕಾಲಿಡುತ್ತಿದ್ದಂತೆಯೇ ಬಾಡಿ ಶೇಮಿಂಗ್; ಪ್ರಥಮಾ ಪ್ರಸಾದ್ ಬಳಿ ಉಗಿಸಿಕೊಂಡ ಕಿರಣ್ ಶಾಸ್ತ್ರೀ!
ಬಿಗ್ ಬಾಸ್ ಅಗ್ನಿ ಪರೀಕ್ಷೆಯಲ್ಲಿ ಭಾಗವಹಿಸಿ ಬಿಗ್ ಬಾಸ್ 13ರ ಆವೃತಿಯಲ್ಲಿ ದೊಡ್ಮನೆಗೆ ಕಾಲಿಟ್ಟ ಕಿರಣ್ ಶಾಸ್ತ್ರಿಗೆ ಮತ್ತೊಬ್ಬ ಸ್ಪರ್ಧಿ ಪ್ರಥಮಾ ಪ್ರಸಾದ್ ತರಾಟೆಗೆ ತೆಗೆದುಕೊಂಡಿದ್ದಾರೆ. ಭವಿಷ್ಯ ಹೇಳುತ್ತೀನಿ ಅಂತ ಆರಂಭದಲ್ಲೇ ಕಿರಿಕ್ ಮಾಡಿದ್ದಾರೆ.

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕು ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ.

