ಬಿಜೆಪಿ vs ಕಾಂಗ್ರೆಸ್

ಮತದಾರರ ಹೆಸರು ಅಳಿಸಲು ಫಾರ್ಮ್-7 ದುರ್ಬಳಕೆ ಆರೋಪ: ಬಿಜೆಪಿ ಬೂತ್ ಏಜೆಂಟರಿಗೆ ಹೈಕೋರ್ಟ್ ರಿಲೀಫ್, FIRಗೆ ತಡೆ
ಇದೇ ರೀತಿಯ ಅರ್ಜಿಗಳನ್ನು ಯಶವಂತಪುರ ಕ್ಷೇತ್ರದ ಮತದಾರರ ವಿರುದ್ಧ ಹಾಗೂ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಮತದಾರರ ಹೆಸರು ಅಳಿಸುವುದಕ್ಕೂ ಸಲ್ಲಿಸಲಾಗಿದೆ ಎಂಬ ದೂರುಗಳೂ ದಾಖಲಾಗಿದ್ದವು.

'ಪ್ರಧಾನಿಯ ಸುಳ್ಳನ್ನು ಸೈನಿಕರು ನಂಬಲ್ಲ': ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಬಹಿರಂಗ ಚರ್ಚೆಗೆ ಮತ್ತೆ ಸವಾಲು
ಪ್ರಧಾನಿ ಹೇಳಿದ ಸುಳ್ಳುಗಳನ್ನು ಸಿಆರ್ಪಿಎಫ್ ಯೋಧರು ನಂಬಿಲ್ಲ ಎಂದು ಹೇಳಿರುವ ಅವರು, ದೇಶದ್ರೋಹಿಗಳು ಯಾರು ಮತ್ತು ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿ ಇರುವವರು ಯಾರು ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಮತ್ತೊಮ್ಮೆ ಸವಾಲು..

'ಮೂರ್ ಕತ್ತೆ ವಯಸ್ಸಾದ್ರು ಹೀಗೆ ಮಾತಾಡ್ತೀರಲ್ಲ': BJP ಹಿರಿಯ ನಾಯಕ ಸುರೇಶ್ ಕುಮಾರ್`ಗೆ ತಿವಿದ ಕಾಂಗ್ರೆಸ್ ನಾಯಕಿ!
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ರೈತ ಬಸವರಾಜ ಈಶಪ್ಪ ಜಾಲಿಹಾಳ ಎನ್ನುವವರು ತಮ್ಮ ಕೃಷಿಭೂಮಿಯಲ್ಲಿ ಚೆಂಡು ಹೂವಿನ ಬೆಳೆ ಬೆಳೆದಿದ್ದರು. ಅದರಲ್ಲಿ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಮೂಡುವಂತೆ ವಿವಿಧ ಕಡೆ ಕೆಂಪು ಬಣ್ಣದ ಹೂಗಿಡ ನೆಟ್ಟಿದ್ದರು.

ಹೆಸರು ತೆಗೆದುಹಾಕುವುದು ಕಳ್ಳತನವಲ್ಲ.. SIR ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ: ರಾಹುಲ್ ಗಾಂಧಿ ಆರೋಪಕ್ಕೆ ಸಂಬಿತ್ ಪಾತ್ರ ತಿರುಗೇಟು
ಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಕಳ್ಳತನವಾಗುವುದಿಲ್ಲ'..

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಸುರೇಶ್ ಗೋಪಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video
ಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿ.ಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್ಗೂ ದೆಹಲಿಗೆ ಬರುವಂತೆ ಆಹ್ವಾನ; Video
ನೀವು ಬಿಜೆಪಿ ಮತ್ತು ಜೆಡಿಎಸ್ನ ರಾಜಕೀಯವನ್ನು ನೋಡಿದ್ದೀರಿ. ಇತ್ತೀಚಿನ ಅಧಿವೇಶನದಲ್ಲಿ ರೈತರ ಬಗ್ಗೆ ಅಥವಾ ಬರ ಪರಿಸ್ಥಿತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ..

'ನಿಂಗೇನ್ ಅರ್ಜೆಂಟ್', BJP ಪ್ರತಿಭಟನೆ ವೇಳೆ ಹೈಡ್ರಾಮಾ; ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಬಡಿದು, ಟೈರ್ ಗಾಳಿ ತೆಗೆದ ಮಾಜಿ ಶಾಸಕ! Video
ಇತ್ತೀಚೆಗೆ ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಕಲಬುರಗಿಯ ಸೇಡಂ ಅನ್ನು ಕೈ ಬಿಡಲಾಗಿತ್ತು.

