ಬಿಜೆಪಿ ಅಭ್ಯರ್ಥಿ

ಸೋಲಿನ ಹತಾಶೆ: ನೀವು ನನಗೆ ವೋಟ್ ಕೊಟ್ಟಿಲ್ಲ, ನಾನು ನಿಮಗೆ ಲೈಟ್ ಕೊಡಲ್ಲ; ಬೀದಿದೀಪ ತೆರವುಗೊಳಿಸಿದ BJP ಅಭ್ಯರ್ಥಿ; Video
ನಿವಾಯಿ ಶಾಸಕ ರಾಮ್ ಸಹಾಯ್ ವರ್ಮಾ ಅವರ ಆಪ್ತ ಸಹಾಯಕ ಅಲೋಕ್ ಶರ್ಮಾ ಅವರ ಸೂಚನೆಯ ಮೇರೆಗೆ ಈ ದೀಪಗಳನ್ನು ಅಳವಡಿಸಲಾಗಿತ್ತು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ರಾಜ್ಯಸಭೆ ಉಪಚುನಾವಣೆ: ಮಧ್ಯ ಪ್ರದೇಶದಿಂದ ಸಚಿವ ಹರ್ದೀಪ್ ಪುರಿ ಕಣಕ್ಕೆ, ಊಹಾಪೋಹಗಳಿಗೆ ತೆರೆ!
74 ವರ್ಷದ ಪುರಿ ಅವರು ಸದ್ಯ ಉತ್ತರ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದು, ಅವರ ಅಧಿಕಾರಾವಧಿಯು ನವೆಂಬರ್ 25 ರಂದು ಕೊನೆಗೊಳ್ಳಲಿದೆ.

ಬಂಕಿಪುರ ಉಪಚುನಾವಣೆ: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದ ಬಿಜೆಪಿ ಅಭ್ಯರ್ಥಿ!
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜುಲೈ 13 ಆಗಿರುವುದರಿಂದ ಬಿಜೆಪಿಗೆ ಬದಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸ್ವಲ್ಪ ಸಮಯ ಉಳಿದಿದೆ.

Sringeri Constituency: ಕಾಂಗ್ರೆಸ್ಗೆ ಶಾಕ್; ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು; ನೂತನ ಶಾಸಕನಾಗಿ ಘೋಷಣೆ!
2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ನಂತರ ಮೇ 2023ರಿಂದ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ಆಸ್ತಿ ವಿವರ ಘೋಷಣೆ; ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ ಗೊತ್ತಾ..?
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ನಾಮಪತ್ರ ಸಲ್ಲಿಕೆ, ಗೆಲ್ಲುವ ವಿಶ್ವಾಸ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ಕಾಂಗ್ರೆಸ್ಗೆ ಲಾಭವಾಗುವಂತೆ ಯಾವುದೇ ಹೇಳಿಕೆ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದರು.
ಕಡಬ ಪಟ್ಟಣ ಪಂಚಾಯಿತಿ ಚುನಾವಣೆ: ಒಂದೇ ಒಂದು ಮತ ಪಡೆಯದ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ಗೆ ಭರ್ಜರಿ ಗೆಲುವು!
ವಾರ್ಡ್ ಸಂಖ್ಯೆ 1 ರ ಮತದಾರರಲ್ಲದ ಪ್ರೇಮಾ, ಅವರು ವಾಸಿಸುವ ವಾರ್ಡ್ ಸಂಖ್ಯೆ 6 ರಲ್ಲೂ ಕಣದಲ್ಲಿದ್ದರು. ಆದರೆ, ಅಲ್ಲಿಯೂ 177 ಮತಗಳನ್ನು ಗಳಿಸಿ ಕಾಂಗ್ರೆಸ್ನ ನೀಲಾವತಿ ಶಿವರಾಮ್ ಎಂ.ಎಸ್. ವಿರುದ್ಧ ಸೋತರು.

Vice-President Polls: ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಬಗೆಗಿನ 10 ಸಂಗತಿಗಳು!
ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು ಕಳೆದ ವರ್ಷದ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಬುಖಾರಿ ಹೃದಯಾಘಾತದಿಂದ ನಿಧನ
ಮುಷ್ತಾಕ್ ಅಹ್ಮದ್ ಬುಖಾರಿ ಅವರು ಇಂದು ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

