ದೇಶಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370, ಎನ್ ಡಿಎ 400 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು- ಪ್ರಧಾನಿ ಮೋದಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಎನ್ ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಈ ಗುರಿ ತಲುಪಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.