ದೇಶವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ
ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.