ಕ್ರಿಕೆಟ್ಅಪ್ಘಾನಿಸ್ತಾನ ವಿರುದ್ಧದ ಟಿ-20 ಸರಣಿ: ರೋಹಿತ್ ನಾಯಕತ್ವದ ಟೀಂ ಇಂಡಿಯಾ ಪ್ರಕಟ
ಮುಂಬರುವ ಅಪ್ಘಾನಿಸ್ತಾನ ವಿರುದ್ಧದ ಟಿ-20 ಅಂತಾರಾಷ್ಟ್ರೀಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಜನವರಿ 11 ರಂದು ಮೊದಲ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದಾರೆ.