ರಾಜ್ಯವಿಧಾನಸಭೆಯಲ್ಲಿ ಬೀದಿ ನಾಯಿಗಳ ಕಾಟದ ಬಗ್ಗೆ ಬಿಸಿಬಿಸಿ ಚರ್ಚೆ: ರಾಜ್ಯದಲ್ಲೂ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸುವಂತೆ ಪ್ರತಿಪಕ್ಷಗಳ ಆಗ್ರಹ
ವಿಧಾನಸೌಧ ಮತ್ತು ಶಾಸಕರ ಭವನದ ಬಳಿಯೂ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ವಿಚಾರದಲ್ಲಿ ಸ್ಪೀಕರ್ ಮಧ್ಯಪ್ರವೇಶಿಸಬೇಕು ಎಂದು ಪ್ರತಿಪಕ್ಷ ಶಾಸಕರು ಆಗ್ರಹಿಸಿದರು.