ಬೆಂಗಳೂರಿನ ಟೆಕ್ಕಿ

ಹೈದರಾಬಾದ್‌ನಲ್ಲಿ ಬೆಂಗಳೂರಿನ ಟೆಕ್ಕಿ ಸೂಸೈಡ್; ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!
ರಾಜ್ಯ

ಹೈದರಾಬಾದ್‌ನಲ್ಲಿ ಬೆಂಗಳೂರಿನ ಟೆಕ್ಕಿ ಸೂಸೈಡ್; ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!

ಬೆಂಗಳೂರಿನ ಐಟಿ (IT) ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್, ತನ್ನ ಸ್ನೇಹಿತನನ್ನು ಭೇಟಿಯಾಗಲು ಹೈದರಾಬಾದ್‌ಗೆ ಬಂದಿದ್ದರು.

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ
ರಾಜ್ಯ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ

ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ; 2.24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!
ರಾಜ್ಯ

ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ; 2.24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ದೆಹಲಿಯ ಕಸ್ಟಮ್ಸ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಎಂದು ಹೇಳಿ, ನಗರದ 52 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಗೆ 2.24 ಕೋಟಿ ರೂಪಾಯಿ ವಂಚಿಸಿದ್ದಾರೆ.